ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿಯಲ್ಲಿ ಮಾತನಾಡಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ವಿರುದ್ಧ ಕಿಡಿಕಾರಿದ್ದಾರೆ. ಅವನ್ಯಾರೋ ಹೊಸ ಆಹಾರ ಮಂತ್ರಿ ಬಂದಿದ್ದಾನೆ.…
View More ಅವನ್ಯಾರೋ ಹೊಸ ಆಹಾರ ಮಂತ್ರಿ; ಟಿವಿ, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಅಂತಾನೆ: ಕತ್ತಿ ವಿರುದ್ಧ ಸಿದ್ದು ಗುಡುಗುCategory: ರಾಜಕೀಯ
ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು; ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಗುಡುಗಿದ ಈಶ್ವರಪ್ಪ
ರಾಯಚೂರು: ರಾಯಚೂರು ಪ್ರವಾಸದಲ್ಲಿರುವ ಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರಾಮಮಂದಿರ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಪ್ರಯೋಗಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಚಿವ…
View More ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು; ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಗುಡುಗಿದ ಈಶ್ವರಪ್ಪಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ
ಬೆಂಗಳೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಧಾನಸೌಧದಲ್ಲಿ ಮಾತನಾಡಿದ್ದು, ನಮ್ಮ ಪಕ್ಷದಿಂದ ನನಗೆ ಶೋಕಾಸ್ ನೋಟಿಸ್ ಬಂದಿದೆ. ನೋಟಿಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ 11 ಪುಟಗಳ ಉತ್ತರ…
View More ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪಬಿಜೆಪಿ ಸಂಸದರ ಪುತ್ರ, ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ!
ಬೆಂಗಳೂರು: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರುವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು…
View More ಬಿಜೆಪಿ ಸಂಸದರ ಪುತ್ರ, ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ!ಸೆಕ್ಷನ್ IPC-124 ಮೋದಿ-ಶಾ ಜೋಡಿಗಳ ಮಾರಕಾಸ್ತ್ರವಾಗಿದೆ: ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಟೂಲ್‌ಕಿಟ್ ಬಗ್ಗೆ ಇಂದು ಆಕಾಶ ಸೂರು ಒಂದು ಮಾಡುತ್ತಿರುವ ಬಿಜೆಪಿ ನಾಯಕರು, ‘ಲೋಕಪಾಲ’ ಮಸೂದೆ ಪ್ರತಿಭಟನೆಯಲ್ಲಿ ಬಳಸಿಕೊಂಡಿದ್ದೇನು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ…
View More ಸೆಕ್ಷನ್ IPC-124 ಮೋದಿ-ಶಾ ಜೋಡಿಗಳ ಮಾರಕಾಸ್ತ್ರವಾಗಿದೆ: ದಿನೇಶ್ ಗುಂಡೂರಾವ್ ಆಕ್ರೋಶದೇಣಿಗೆಗಾಗಿ ನನಗೆ ಬೆದರಿಕೆ ಹಾಕಲಾಗಿದೆ; ದೇಣಿಗೆ ಸಂಗ್ರಹಕ್ಕೆ ಅನುಮತಿ ಕೊಟ್ಟವರು ಯಾರು: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು : ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಕೆಲವರು ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…
View More ದೇಣಿಗೆಗಾಗಿ ನನಗೆ ಬೆದರಿಕೆ ಹಾಕಲಾಗಿದೆ; ದೇಣಿಗೆ ಸಂಗ್ರಹಕ್ಕೆ ಅನುಮತಿ ಕೊಟ್ಟವರು ಯಾರು: ಎಚ್ ಡಿ ಕುಮಾರಸ್ವಾಮಿಬಡವರ ಸವಲತ್ತು ಕಿತ್ತುಕೊಳ್ಳಲು ಸರ್ಕಾರವೇ ಹೂಡುತ್ತಿರುವ ಹುನ್ನಾರವಿದು: ಉಮೇಶ್ ಕತ್ತಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವದು ಎಂಬ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ಸಂಬಂಧಿಸಿದಂತೆ, ಬಡವರ ಸವಲತ್ತು ಕಿತ್ತುಕೊಳ್ಳಲು ಸರ್ಕಾರವೇ ಹೂಡುತ್ತಿರುವ…
View More ಬಡವರ ಸವಲತ್ತು ಕಿತ್ತುಕೊಳ್ಳಲು ಸರ್ಕಾರವೇ ಹೂಡುತ್ತಿರುವ ಹುನ್ನಾರವಿದು: ಉಮೇಶ್ ಕತ್ತಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಅಸ್ತ್ರ ಬಳಕೆ; ಪಂಚಮಸಾಲಿಗಳನ್ನು ಒಡೆಯುವ ಹುನ್ನಾರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಆಕ್ರೋಶ
ತುಮಕೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಂದು ತುಮಕೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ವೀರಶೈವ ಲಿಂಗಾಯತ ಸಮುದಾಯವನ್ನು ತಮ್ಮ…
View More ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಅಸ್ತ್ರ ಬಳಕೆ; ಪಂಚಮಸಾಲಿಗಳನ್ನು ಒಡೆಯುವ ಹುನ್ನಾರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಆಕ್ರೋಶವಿಜಯೇಂದ್ರ ಲಂಚ ತಿಂದರೇ, ಯಡಿಯೂರಪ್ಪ ಜೈಲಿಗೆ ಹೋಗಿದ್ದರು: ಕಾಶಪ್ಪನವರ್
ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ತಮ್ಮ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದ ವಿಚಾರ ಸಂಬಂಧ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರೇ ಖುದ್ದು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ…
View More ವಿಜಯೇಂದ್ರ ಲಂಚ ತಿಂದರೇ, ಯಡಿಯೂರಪ್ಪ ಜೈಲಿಗೆ ಹೋಗಿದ್ದರು: ಕಾಶಪ್ಪನವರ್ಸಿದ್ದರಾಮಯ್ಯ ತಮ್ಮ ಪಕ್ಷದಲ್ಲೇ ನೆಲೆ ಕಳೆದುಕೊಳ್ಳುತ್ತಿದ್ದಾರೆ; ಅವರ ಸಮಾಜದಲ್ಲೇ ಅವರಿಗೆ ಬೆಲೆ ಇಲ್ಲದಂತಾಗಿದೆ: ಸಚಿವ ಶ್ರೀರಾಮುಲು
ಗದಗ : ಸಿದ್ದರಾಮಯ್ಯ ಅವರು ಪಕ್ಷದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಅವರ ಸಮಾಜದಲ್ಲೇ ಅವರಿಗೆ ಬೆಲೆ ಇಲ್ಲದಂತಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ. ಗದಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
View More ಸಿದ್ದರಾಮಯ್ಯ ತಮ್ಮ ಪಕ್ಷದಲ್ಲೇ ನೆಲೆ ಕಳೆದುಕೊಳ್ಳುತ್ತಿದ್ದಾರೆ; ಅವರ ಸಮಾಜದಲ್ಲೇ ಅವರಿಗೆ ಬೆಲೆ ಇಲ್ಲದಂತಾಗಿದೆ: ಸಚಿವ ಶ್ರೀರಾಮುಲು
