ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನಾನು ಮಂತ್ರಿಯಾಗುವುದಿಲ್ಲ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ್ ಅವರನ್ನು ಮಂತ್ರಿ…
View More ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟುCategory: ರಾಜಕೀಯ
ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ; ಯತ್ನಾಳ್ ಅಚ್ಚರಿಯ ಹೇಳಿಕೆ
ಬೆಂಗಳೂರು : ವಿವಾದಾತ್ಮಕ ಹೇಳಿಕೆಯಿಂದಲೇ ಯಾವಾಗಲು ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಯತ್ನಾಳ್ ಅವರು ರಾಜ್ಯ ರಾಜಕಾರಣದಲ್ಲಿ ಬಾರಿ…
View More ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ; ಯತ್ನಾಳ್ ಅಚ್ಚರಿಯ ಹೇಳಿಕೆಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿ
ಬೆಂಗಳೂರು : ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ ಅವರು ನಡೆದಿದ್ದೇ ದಾರಿ ಎಂದು ತಿಳಿದುಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕುವುದಕ್ಕೆ ಹೊರಟಿದ್ದಾರೆ.ಎಲ್ಲರನ್ನು…
View More ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿಬಿಜೆಪಿ ನಾಯಕರಿಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗಲ್ಲ; ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ: ಮಾಜಿ ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು: ಬಿಜೆಪಿ ನಾಯಕರಿಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗಲ್ಲ ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಲ್ಲೂ ಗುಂಪುಗಳಿವೆ, ಆದರೆ ಬಿಜೆಪಿಯಷ್ಟು ಇಲ್ಲ. ಗುಂಪುಗಾರಿಕೆಯಿಂದ…
View More ಬಿಜೆಪಿ ನಾಯಕರಿಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗಲ್ಲ; ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ: ಮಾಜಿ ಸಚಿವ ರಾಮಲಿಂಗ ರೆಡ್ಡಿಬಿಜೆಪಿ ಶಾಸಕ ಯತ್ನಾಳ್ ಗೆ ನೋಟಿಸ್ ನೀಡಲು ನಿರ್ಧಾರ!
ಬೆಂಗಳೂರು: ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಲು ನಿರ್ಧರಿಸಲಾಗಿದೆ. ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಯತ್ನಾಳ್ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದ…
View More ಬಿಜೆಪಿ ಶಾಸಕ ಯತ್ನಾಳ್ ಗೆ ನೋಟಿಸ್ ನೀಡಲು ನಿರ್ಧಾರ!ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಹೋಗಿದೆ ಭ್ರಷ್ಟಾಚಾರ ಹೆಚ್ಚಾಗಿದೆ, ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬೆಂಗಳೂರಿನಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಐಪಿಎಸ್ ಅಧಿಕಾರಿಗಳು ಹಾದಿ ರಂಪ, ಬೀದಿ ರಂಪ…
View More ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ
ವಿಜಯಪುರ : ಸಿಎಂ ಕಾರ್ಯ ವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಕಾರ್ಯ ವೈಖರಿ ಬಗ್ಗೆ ರಾಜ್ಯ ಉಸ್ತುವಾರಿ ಅಷ್ಟೇ ಅಲ್ಲ ಅನುಮತಿ ನೀಡಿದರೆ ಕೇಂದ್ರದ…
View More ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹತಾಕತ್ತಿದ್ದರೆ ಗೋಮಾಂಸ ರಫ್ತನ್ನು ಸಂಪೂರ್ಣ ನಿಷೇಧಿಸಿ; ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್
ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ವಿರುದ್ಧವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಒಂದು ದೇಶ, ಒಂದು ಧರ್ಮ, ಒಂದು…
View More ತಾಕತ್ತಿದ್ದರೆ ಗೋಮಾಂಸ ರಫ್ತನ್ನು ಸಂಪೂರ್ಣ ನಿಷೇಧಿಸಿ; ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಏನಾಗುತ್ತೋ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು ಎಂದು ಹೇಳುವ…
View More ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿನನ್ನ ಬಗ್ಗೆ ಮಾತನಾಡಿದಷ್ಟೂ ಬಲಾಢ್ಯನಾಗುವೆ; ಜಿಟಿಡಿಗೆ ಎಚ್ಡಿಕೆ ಎಚ್ಚರಿಕೆ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಾತನಾಡಿದ್ದು, ಪಕ್ಷ ಸಂಘಟನೆ ಕಷ್ಟ ಏನೆಂಬುದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೊತ್ತು ಎಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಗೆ ಶಕ್ತಿ ಇಲ್ಲ. ಬಾಗಿಲು ತೆರೆದಿದ್ದೇವೆ, ಯಾರನ್ನು…
View More ನನ್ನ ಬಗ್ಗೆ ಮಾತನಾಡಿದಷ್ಟೂ ಬಲಾಢ್ಯನಾಗುವೆ; ಜಿಟಿಡಿಗೆ ಎಚ್ಡಿಕೆ ಎಚ್ಚರಿಕೆ
