ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಾತನಾಡಿದ್ದು, ಪಕ್ಷ ಸಂಘಟನೆ ಕಷ್ಟ ಏನೆಂಬುದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೊತ್ತು ಎಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಗೆ ಶಕ್ತಿ ಇಲ್ಲ. ಬಾಗಿಲು ತೆರೆದಿದ್ದೇವೆ, ಯಾರನ್ನು…
View More ನನ್ನ ಬಗ್ಗೆ ಮಾತನಾಡಿದಷ್ಟೂ ಬಲಾಢ್ಯನಾಗುವೆ; ಜಿಟಿಡಿಗೆ ಎಚ್ಡಿಕೆ ಎಚ್ಚರಿಕೆCategory: ರಾಜಕೀಯ
ವಿಸ್ಟ್ರಾನ್, ಟೊಯೋಟಾ ಕಾರ್ಮಿಕರ ಪ್ರತಿಭಟನೆ; ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ವಿಸ್ಟ್ರಾನ್ , ಟೊಯೋಟಾ ಕಾರ್ಮಿಕರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದ್ಯತೆ ಮೇರೆಗೆ ಸಮಸ್ಯೆ ಬಗೆ ಹರಿಸಬೇಕು ಅದರಿಂದ ರಾಜ್ಯಕ್ಕೂ ಲಾಭವಿದೆ ಎಂದು ಗಮನಿಸಬೇಕು ಎಂದು ಟ್ವೀಟ್ ಮೂಲಕ ಮಾಜಿ ಸಿಎಂ…
View More ವಿಸ್ಟ್ರಾನ್, ಟೊಯೋಟಾ ಕಾರ್ಮಿಕರ ಪ್ರತಿಭಟನೆ; ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಜನ ಹಸಿವಿನಿಂದ ಬಳಲುತ್ತಿರುವಾಗ 1000 ಕೋಟಿ ವೆಚ್ಚದ ಹೊಸ ಸಂಸತ್ತಿನ ಅಗತ್ಯವೇನಿತ್ತು; ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಮಲ್ ಹಾಸನ್
ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡುವ ಮುನ್ನ ಮಕ್ಕಳ್ ನೀದಿ ಮಾಯಂ (ಎಂಎನ್ಎಂ) ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು 1000…
View More ಜನ ಹಸಿವಿನಿಂದ ಬಳಲುತ್ತಿರುವಾಗ 1000 ಕೋಟಿ ವೆಚ್ಚದ ಹೊಸ ಸಂಸತ್ತಿನ ಅಗತ್ಯವೇನಿತ್ತು; ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಮಲ್ ಹಾಸನ್ಸ್ಕೆಚ್ ಹಾಕಿ ಕುಮಾರಸ್ವಾಮಿನ ಅಧಿಕಾರದಿಂದ ಇಳಿಸಿದೆ: ವೈರಲ್ ಆಗಿದೆ ಸಿ.ಪಿ ಯೋಗೀಶ್ವರ್ ಹೇಳಿಕೆ!
ಚನ್ನಪಟ್ಟಣ : ಪರಿಷತ್ ಸದಸ್ಯ (ಎಂಎಲ್ಸಿ) ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕೆಲದಿನಗಳ ಹಿಂದೆ ಗ್ರಾ.ಪಂ. ಪೂರ್ವಭಾವಿ ಸಭೆಯೊಂದರಲ್ಲಿ ಮಾತನಾಡಿರುವ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದುಮಾಡತೊಡಗಿದೆ. ಹೌದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ…
View More ಸ್ಕೆಚ್ ಹಾಕಿ ಕುಮಾರಸ್ವಾಮಿನ ಅಧಿಕಾರದಿಂದ ಇಳಿಸಿದೆ: ವೈರಲ್ ಆಗಿದೆ ಸಿ.ಪಿ ಯೋಗೀಶ್ವರ್ ಹೇಳಿಕೆ!ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ RSSನ ಹುನ್ನಾರ: ಕಿಡಿಕಾರಿದ ದಿನೇಶ್ ಗುಂಡೂರಾವ್
ಬೆಂಗಳೂರು: ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ RSSನ ಹುನ್ನಾರ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದೂ , ಯಾಂತ್ರೀಕೃತ ಕೃಷಿ…
View More ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ RSSನ ಹುನ್ನಾರ: ಕಿಡಿಕಾರಿದ ದಿನೇಶ್ ಗುಂಡೂರಾವ್ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನ
ಬೆಂಗಳೂರು: ವಿಧಾನಸಭೆಯ ಇಂದಿನ ಕಲಾಪದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಬಳಿಕ ಆಡಳಿತ ಪಕ್ಷದಿಂದ…
View More ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯ
ಬೆಂಗಳೂರು: ಸಂವಿಧಾನದ ಪರಿಚ್ಛೇದ 371ಜೆ ಅಡಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸರ್ಕಾರ 9 ತಿಂಗಳ ಹಿಂದೆ ಘೋಷಿಸಿರುವ ರೂ.1,500 ಕೋಟಿ ಅನುದಾನ ಈ ವರೆಗೆ ಖರ್ಚಾಗಿಲ್ಲ. ಇದಕ್ಕೆ ಸಂಬಂಧಿಸಿದ ಕ್ರಿಯಾಯೋಜನೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಎಂದು…
View More ಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ಪರಿಷತ್ ಸಭಾಪತಿ ವಿರುದ್ಧದ…
View More ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿಬಿಜೆಪಿ,ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು; ಅನುಭವ ಹಂಚಿಕೊಂಡ ಕುಮಾರಸ್ವಾಮಿ
ಬೆಂಗಳೂರು: ಬಿಜೆಪಿ,ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದ ಅನುಭವವನ್ನು ಮತ್ತೆ ನೆನೆಪು ಮಾಡಿಕೊಂಡಿದ್ದು, ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.…
View More ಬಿಜೆಪಿ,ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳಲ್ಲಿ ನಾನು ಪಟ್ಟ ಹಿಂಸೆ ನನಗೆ ಗೊತ್ತು; ಅನುಭವ ಹಂಚಿಕೊಂಡ ಕುಮಾರಸ್ವಾಮಿರಾಜ್ಯ ಬಂದ್ ಮಾಡಿದರೆ ಎಚ್ಚರ; ಕನ್ನಡಪರ ಸಂಘಟನೆಗಳಿಗೆ ವಾರ್ನಿಂಗ್ ನೀಡಿದ ಸಿಎಂ ಯಡಿಯೂರಪ್ಪ !
ಬೆಂಗಳೂರು: ಅನಾವಶ್ಯಕವಾಗಿ ರಾಜ್ಯ ಬಂದ್ ಮಾಡಿದರೆ ನಾನು ಸಹಿಸುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡಪರ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ರಚಿಸಲು ಮುಂದಾಗಿರುವ ಸರ್ಕಾರದ…
View More ರಾಜ್ಯ ಬಂದ್ ಮಾಡಿದರೆ ಎಚ್ಚರ; ಕನ್ನಡಪರ ಸಂಘಟನೆಗಳಿಗೆ ವಾರ್ನಿಂಗ್ ನೀಡಿದ ಸಿಎಂ ಯಡಿಯೂರಪ್ಪ !
