ದೆಹಲಿ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಈಗಾಗಲೇ ರಣಕಣ ಸಿದ್ಧವಾಗಿದೆ. ಇಂದು ಗೃಹ ಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಲಿದ್ದು, ಟ್ವಿಟ್ಟರ್ ನಲ್ಲಿ ಅಮಿತ್ ಶಾ ಗೋಬ್ಯಾಕ್ ಎಂಬ ಹ್ಯಾಷ್…
View More ತಮಿಳುನಾಡು ಚುನಾವಣೆಗೆ ರಣಕಣ ಸಿದ್ಧ; ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆದ ಅಮಿತ್ ಶಾ ಗೋಬ್ಯಾಕ್ ಘೋಷಣೆCategory: ರಾಜಕೀಯ
ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ; ಇವೆಲ್ಲ ಬಿಜೆಪಿ ಪಕ್ಷದ ಹಣೆಬರಹ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ…
View More ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ; ಇವೆಲ್ಲ ಬಿಜೆಪಿ ಪಕ್ಷದ ಹಣೆಬರಹ: ಸಿದ್ದರಾಮಯ್ಯ ಕಿಡಿಶೀಘ್ರದಲ್ಲೇ ಗೋವಧೆ ನಿಷೇಧ ಮಸೂದೆ: ಸಿ.ಟಿ.ರವಿ
ಬೆಂಗಳೂರು: ಮಾಜಿ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ರಾಜ್ಯದಲ್ಲಿ ಗೋವಧೆ ನಿಷೇಧವು ಶೀಘ್ರದಲ್ಲೇ ಜಾರಿಯಾಗಲಿದೆ. ಮುಂಬರುವ ವಿಧಾನಸಭಾ ಅಧಿವೇಶನಗಳಲ್ಲಿ ಗೋವಧೆ ನಿಷೇಧಿಸುವ ಮಸೂದೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ.…
View More ಶೀಘ್ರದಲ್ಲೇ ಗೋವಧೆ ನಿಷೇಧ ಮಸೂದೆ: ಸಿ.ಟಿ.ರವಿವಿಜಯನಗರ ಜಿಲ್ಲೆ ಘೋಷಣೆ, ಅತಂತ್ರದಲ್ಲಿ ಹರಪನಹಳ್ಳಿ: ರಾಜೀನಾಮೆ ಕೊಡ್ತಾರ ಶಾಸಕ ಜಿ.ಕರುಣಾಕರರೆಡ್ಡಿ ?
ವಿಜಯಪ್ರಭ ವಿಶೇಷ, ಹರಪನಹಳ್ಳಿ: ಸದಾ ಆಳುವ ಸರ್ಕಾರಗಳ ನಿರ್ಲಕ್ಷ್ಯ ಒಳಗಾಗುತ್ತಿರುವ ಹರಪನಹಳ್ಳಿ ತಾಲೂಕಿಗೆ ಈಗ ಮತ್ತೆ ಸಂಕಷ್ಟ ಆವರಿಸುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕ ಸೌಲಭ್ಯದ ಕಾರಣಕ್ಕೆ ದಾವಣಗೆರೆಯಿಂದ ಪುನಃ ಬಳ್ಳಾರಿಗೆ ಸೇರಿದ್ದ ಹರಪನಹಳ್ಳಿ ತಾಲೂಕು…
View More ವಿಜಯನಗರ ಜಿಲ್ಲೆ ಘೋಷಣೆ, ಅತಂತ್ರದಲ್ಲಿ ಹರಪನಹಳ್ಳಿ: ರಾಜೀನಾಮೆ ಕೊಡ್ತಾರ ಶಾಸಕ ಜಿ.ಕರುಣಾಕರರೆಡ್ಡಿ ?ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡ ಭಾಷೆಯನ್ನು ಗಾಳಿಗೆ ತೂರಲಾಗಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಕಡ್ಡಾಯ ಮಾಡಬೇಕೆಂಬ ಒತ್ತಾಯ ಗಾಳಿಗೆ ತೂರಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್…
View More ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡ ಭಾಷೆಯನ್ನು ಗಾಳಿಗೆ ತೂರಲಾಗಿದೆ: ದಿನೇಶ್ ಗುಂಡೂರಾವ್ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !
ಬಳ್ಳಾರಿ: ವಿಜಯನಗರ ಜಿಲ್ಲೆಯ ಘೋಷಣೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಚಾರಿಕ ಅಸ್ತು ನೀಡಿದ್ದು, ಅಂತಿಮ ನಿರ್ಧಾರ ಘೋಷಣೆ ಬಾಕಿ ಇದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸಚಿವ ಮಾಧುಸ್ವಾಮಿ…
View More ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !ಹರಪನಹಳ್ಳಿ ಜಿಲ್ಲೆ ಘೋಷಣೆಗೆ ಶಾಸಕ ಕರುಣಾಕರೆಡ್ಡಿ ಒತ್ತಾಯ !
ಹರಪನಹಳ್ಳಿ: ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚನೆಗೆ ಇಂದಿನ ಸಂಪುಟ ಸಭೆಯಲ್ಲಿ ಅನೌಪಚಾರಿಕ ಅಸ್ತು ನೀಡಿದ್ದು, ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ.ಕರುಣಾಕರ ರೆಡ್ಡಿ ಹರಪನಹಳ್ಳಿ ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಚಿವ ಆನಂದ್…
View More ಹರಪನಹಳ್ಳಿ ಜಿಲ್ಲೆ ಘೋಷಣೆಗೆ ಶಾಸಕ ಕರುಣಾಕರೆಡ್ಡಿ ಒತ್ತಾಯ !ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಮೋದಿ ಕೈವಾಡವಿದೆ: ವಾಟಾಳ್ ನಾಗರಾಜ್ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಮರಾಠ ಪ್ರಾಧಿಕಾರ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿವೆ. ಈ ವಿಚಾರಕ್ಕೆ…
View More ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಮೋದಿ ಕೈವಾಡವಿದೆ: ವಾಟಾಳ್ ನಾಗರಾಜ್ ಕಿಡಿಸಾರಿಗೆ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ: ದಿನೇಶ್ ಗುಂಡೂರಾವ್
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ನೌಕರರಿಗೆ ವೇತನ ನೀಡದ ಹಿನ್ನಲೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಿನೇಶ್ ಗುಂಡೂರಾವ್ ಅವರು…
View More ಸಾರಿಗೆ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ: ದಿನೇಶ್ ಗುಂಡೂರಾವ್ರಾಜ್ಯ ಬಿಜೆಪಿಗೆ ಹೊಸ ಸಾರಥಿ; ಇಲ್ಲಿದೆ ಹೊಸ ಉಸ್ತುವಾರಿಗಳ ವಿವರ
ನವದೆಹಲಿ: ಬಿಜೆಪಿಯು 36 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ ಹಾಗು ಸಹ ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಅರುಣ್ ಸಿಂಗ್ ಹಾಗು ಸಹ ಉಸ್ತುವಾರಿಯಾಗಿ ಡಿಕೆ ಅರುಣಾ ಅವರನ್ನು…
View More ರಾಜ್ಯ ಬಿಜೆಪಿಗೆ ಹೊಸ ಸಾರಥಿ; ಇಲ್ಲಿದೆ ಹೊಸ ಉಸ್ತುವಾರಿಗಳ ವಿವರ
