ಕಲುಬುರಗಿ: ತಾಜ್ ವೆಸ್ಟೆಂಡ್ ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ ? ನನ್ನ ಹೇಳಿಕೆಯಿಂದ ಕುಮಾಸ್ವಾಮಿಗೆ ಮುಜುಗರ ಆಗುತ್ತೆ ಎಂದು ಕಲುಬುರಗಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. “ನಾನು ಯಾವತ್ತೂ ವಿಲನ್ ಆಗಿ…
View More ನಾನು ಯಾವತ್ತೂ ವಿಲನ್ ಆಗಿ ಕೆಲಸ ಮಾಡಿಲ್ಲ; ಹೀರೊ ಹಾಗಿ ಮಾತ್ರವೇ ಮಾಡಿದ್ದೇನೆ: ಸಿದ್ದರಾಮಯ್ಯCategory: ರಾಜಕೀಯ
ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು; ಅಭಿವೃದ್ಧಿ ಮಾತ್ರ ಮಾಡಲಿಲ್ಲ: ಸಿದ್ದರಾಮಯ್ಯ
ಬೀದರ್ : ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು ಆದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾತ್ರ ಮಾಡಲಿಲ್ಲ ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಹೆಸರು…
View More ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು; ಅಭಿವೃದ್ಧಿ ಮಾತ್ರ ಮಾಡಲಿಲ್ಲ: ಸಿದ್ದರಾಮಯ್ಯಕಾಂಗ್ರೆಸ್ ಬಿಡಲು ಡಿಕೆಶಿ ಕಾರಣವೆಂಬ ಆರೋಪ; ಸಚಿವ ಸೋಮಶೇಖರ್ ಅವರಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಅಲ್ಪ ಸಂಖ್ಯಾತರ ವೋಟರ್ ಐಡಿ ಕಲೆಕ್ಟ್ ಮಾಡುತ್ತಿದ್ದಾರೆ, ಮತದಾರರನ್ನು ತಡೆಯುವುದು ಅವರ ಉದ್ದೇಶವಾಗಿದೆ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿಕೆ…
View More ಕಾಂಗ್ರೆಸ್ ಬಿಡಲು ಡಿಕೆಶಿ ಕಾರಣವೆಂಬ ಆರೋಪ; ಸಚಿವ ಸೋಮಶೇಖರ್ ಅವರಿಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು; ಮಗ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ: ಸಿದ್ದರಾಮಯ್ಯ ಹೇಳಿಕೆ!
ಕಲುಬುರಗಿ: ರಾಜ್ಯ ಸರ್ಕಾರದ ವಿರುದ್ಧ ಕಲುಬುರಗಿಯಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯಗಿಂತ ಹೆಚ್ಚು ದಮ್ ಇದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳುತ್ತಾರೆ. ನನಗಿಂತ ೧೦…
View More ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು; ಮಗ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ: ಸಿದ್ದರಾಮಯ್ಯ ಹೇಳಿಕೆ!ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್
ಮೈಸೂರು: ನವಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ವಿಚಾರ ಸಂಬಂಧಿಸಿದಂತೆ ಸಚಿವ ಎಸ್ ಟಿ ಸೋಮಶೇಖರ್ ಅವರು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆ ಬಿಜೆಪಿ…
View More ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್ರಾಜ್ಯದಲ್ಲಿ ಕರೋನ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ಇದೆಯೇ ಕಟೀಲ್ ಅವರೇ..?
ಬೆಂಗಳೂರು: ನಿರ್ಮಲ ಸೀತಾರಾಮನ್ ಅವರು ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಟ್ವೀಟ್ ಮಾಡಿ…
View More ರಾಜ್ಯದಲ್ಲಿ ಕರೋನ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ಇದೆಯೇ ಕಟೀಲ್ ಅವರೇ..?ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೀಳಾಗಿ ಮಾತನಾಡಿದ್ದು ದುರದೃಷ್ಟಕರ, ಅತ್ಯಂತ ಕೀಳು ಮಟ್ಟದ ರಾಜಕೀಯ: ಸಿ.ಟಿ.ರವಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಸಿ.ಟಿ ರವಿ ಅವರು ಟ್ವೀಟ್…
View More ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೀಳಾಗಿ ಮಾತನಾಡಿದ್ದು ದುರದೃಷ್ಟಕರ, ಅತ್ಯಂತ ಕೀಳು ಮಟ್ಟದ ರಾಜಕೀಯ: ಸಿ.ಟಿ.ರವಿಅಪ್ಪ, ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ: ತೇಜಸ್ವಿ ಸೂರ್ಯ
ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಇತಿಹಾದಲ್ಲಿ ಯಾವುದು ಸುಲಭವಾಗಿ ಸಿಕ್ಕಿಲ್ಲ ದೇಶದಲ್ಲಿ ಬಿಜೆಪಿ ೩೦೩ ಸಂಸದರನ್ನು ಹೊಂದಿದೆ ಮನೆಯಲ್ಲಿ ಸುಮ್ಮನೆ ಮಲಗಿದ್ರಿಂದ…
View More ಅಪ್ಪ, ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ: ತೇಜಸ್ವಿ ಸೂರ್ಯರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡರೆ, ಚುನಾವಣೆ ಎದುರಿಸಲು ಸಿದ್ಧರಿದ್ದೇವೆ: ಸಿದ್ದರಾಮಯ್ಯ
ಹುಬ್ಬಳ್ಳಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಕಾರದ ವಿರುದ್ದ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು, ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ ಧಾರವಾಡ, ಹಾವೇರಿ, ಗದಗ…
View More ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡರೆ, ಚುನಾವಣೆ ಎದುರಿಸಲು ಸಿದ್ಧರಿದ್ದೇವೆ: ಸಿದ್ದರಾಮಯ್ಯಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು: ಈಶ್ವರಪ್ಪ
ಕೊಪ್ಪಳ : ಬಿ ಎಸ್ ಯಡಿಯೂರಪ್ಪ ಅವರು ಇನ್ನು ಬಹಳ ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂಬ ಯತ್ನಾಳ್ ಹೇಳಿಕೆಗೆ ಸಂಬಂಧಿಸಿದಂತೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕೆಂದು…
View More ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು: ಈಶ್ವರಪ್ಪ
