ಬೆಂಗಳೂರು: ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಮಾತನಾಡಿದ್ದು, ಈ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ, ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು…
View More ಕೊರೊನಾ ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ: ಸಿದ್ದರಾಮಯ್ಯCategory: ರಾಜಕೀಯ
ಮುನಿರತ್ನರನ್ನು ಬಿಜೆಪಿಗೆ ಕಳುಹಿಸಿದವರ ಬಗ್ಗೆ ಸಾಕ್ಷಿ ಇದೆ: ಅಶ್ವತ್ಥ ನಾರಾಯಣ
ಬೆಂಗಳೂರು: ಆರ್ ಆರ್ ನಗರ ಉಪಚುನಾವಣೆ ಅಭ್ಯರ್ಥಿ ಮುನಿರತ್ನ ಅವರು ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಇಂದು ಮಾತನಾಡಿದ್ದು, ಮುನಿರತ್ನ ಅವರನ್ನು ನಮ್ಮ ಪಕ್ಷಕ್ಕೆ ಯಾರು ಕಳುಹಿಸಿಕೊಟ್ಟರು ಎಂಬ ಬಗ್ಗೆ…
View More ಮುನಿರತ್ನರನ್ನು ಬಿಜೆಪಿಗೆ ಕಳುಹಿಸಿದವರ ಬಗ್ಗೆ ಸಾಕ್ಷಿ ಇದೆ: ಅಶ್ವತ್ಥ ನಾರಾಯಣಡಿಕೆಶಿ ಮೀರ್ ಸಾದಿಕ್ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ: ಮಾಜಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ
ಬೆಂಗಳೂರು: ಡಿಕೆಶಿ ಮೀರ್ ಸಾದಿಕ್ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಅವರು…
View More ಡಿಕೆಶಿ ಮೀರ್ ಸಾದಿಕ್ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ: ಮಾಜಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆಜನರ ಕಷ್ಟಗಳ ಅರಿವಿದೆ : ಕುಸುಮ ಹನುಮಂತರಾಯಪ್ಪ
ಬೆಂಗಳೂರು : ಆರ್ ಆರ್ ನಗರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ರವಿ ಅವರ ಪತ್ನಿ ಕುಸುಮ ಹನುಮಂತರಾಯಪ್ಪ ಅವರು ಕಾಂಗ್ರೆಸ್ ಪಕ್ಶದಿಂದ ನವಂಬರ್ 3 ರಂದು ನಡೆಯುವ ಉಪಚುನಾವಣೆಯಲ್ಲಿ ಸ್ಪರ್ದಿಸಲಿದ್ದು, ರಾಜಕೀಯ ಪ್ರವೇಶಕ್ಕೆ ಪ್ರೇರಣೆ…
View More ಜನರ ಕಷ್ಟಗಳ ಅರಿವಿದೆ : ಕುಸುಮ ಹನುಮಂತರಾಯಪ್ಪಅವನ್ಯಾರೋ ಹೋದವನ ಜೊತೆ ಮತದಾರರು ಹೋಗಲ್ಲ: ಸಿದ್ದರಾಮಯ್ಯ
ಬೆಳಗಾವಿ : ಕಾಂಗ್ರೆಸ್ ಜೆಡಿಎಸ್ ನವರು ಬಿಜೆಪಿ ಬರ್ತರೆಂಬ ಹೇಳಿಕೆ ವಿಚಾರ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ವೇಳೆ ಪಕ್ಷದಿಂದ ಪಕ್ಷಕ್ಕೆ ಹೋಗ್ತಾರೆ, ಬರ್ತಾರೆ ಅದು ಹೆಚ್ಚಿನ ಪ್ರಭಾವ…
View More ಅವನ್ಯಾರೋ ಹೋದವನ ಜೊತೆ ಮತದಾರರು ಹೋಗಲ್ಲ: ಸಿದ್ದರಾಮಯ್ಯಉಪ ಚುನಾವಣೆಯಲ್ಲಿ ಶಿರಾದಲ್ಲಿ ವಿಜೇಯೇಂದ್ರ ಠಿಕಾಣಿ ವಿಚಾರ: ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಳಗಾವಿ :ಶಿರಾ ಕ್ಷೇತ್ರದಲ್ಲಿ ನವಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜೇಯೇಂದ್ರ ಅವರು ಶಿರಾ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಉಪ ಚುನಾವಣೆಯಲ್ಲಿ ಶಿರದಲ್ಲಿ ವಿಜೇಯೇಂದ್ರ ಠಿಕಾಣಿ…
View More ಉಪ ಚುನಾವಣೆಯಲ್ಲಿ ಶಿರಾದಲ್ಲಿ ವಿಜೇಯೇಂದ್ರ ಠಿಕಾಣಿ ವಿಚಾರ: ಸಿದ್ದರಾಮಯ್ಯ ಪ್ರತಿಕ್ರಿಯೆಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ..!
ಬೆಂಗಳೂರು : ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಿರುವ ಕಾರಣ ಆರ್.ಆರ್.ನಗರದ ಕೈ ಅಭ್ಯರ್ಥಿ ಕುಸುಮಾ ಅವರು ಹೇಳಿಕೆ ನೀಡಿದ್ದಾರೆ. ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಅಸಹಾಯಕ…
View More ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ..!ನೊಂದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ…
View More ನೊಂದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು: ಎಚ್ ಡಿ ಕುಮಾರಸ್ವಾಮಿಉಪ ಚುನಾವಣೆ: ಸುಪ್ರಿಂ ಕೋರ್ಟ್ ತೀರ್ಪು ಬೆನ್ನಲ್ಲೇ ಬಿಜೆಪಿಯಿಂದ ಟಿಕೆಟ್ ಘೋಷಣೆ
ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಮುನಿರತ್ನ ಅವರ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಸಿದ ಬೆನ್ನಲ್ಲೇ, ರಾಜ್ಯದ ಎರಡು ಕ್ಷೇತ್ರಗಳಿಗೆ…
View More ಉಪ ಚುನಾವಣೆ: ಸುಪ್ರಿಂ ಕೋರ್ಟ್ ತೀರ್ಪು ಬೆನ್ನಲ್ಲೇ ಬಿಜೆಪಿಯಿಂದ ಟಿಕೆಟ್ ಘೋಷಣೆಬ್ರೇಕಿಂಗ್ ನ್ಯೂಸ್: ಆರ್.ಆರ್.ನಗರ ಉಪ ಚುನಾವಣೆ; ಸುಪ್ರೀಂ ತೀರ್ಪು ಪ್ರಕಟ
ನವದೆಹಲಿ : ಆರ್.ಆರ್.ನಗರ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಮುನಿರತ್ನ ಅವರ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಇಂದು ಪೂರಕ ಆಧಾರವಿಲ್ಲದ ಹಿನ್ನೆಲೆ ಹೈಕೋರ್ಟ್ ರದ್ದುಗೊಳಿಸಿತ್ತು.…
View More ಬ್ರೇಕಿಂಗ್ ನ್ಯೂಸ್: ಆರ್.ಆರ್.ನಗರ ಉಪ ಚುನಾವಣೆ; ಸುಪ್ರೀಂ ತೀರ್ಪು ಪ್ರಕಟ
