ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಈ…
View More ಜೀವ ವೈವಿಧ್ಯ ವನವನ್ನು ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ: ಎಚ್.ಡಿ ಕುಮಾರಸ್ವಾಮಿCategory: ರಾಜಕೀಯ
ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಅನೇಕರು ಬಂಧನಕ್ಕೊಳಗಾಗಿದ್ದಾರೆ. ಈಗ ಖ್ಯಾತ ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಪ್ರಕರಣದಲ್ಲಿ…
View More ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿಹತ್ರಾಸ್ ಅತ್ಯಾಚಾರ; ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ ರಮ್ಯಾ…!
ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿಯ ‘ಹತ್ಯಾಚಾರ’ದ ಪ್ರಕರಣದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಂಸದೆ ಸ್ಯಾಂಡಲ್ ವುಡ್ ಕ್ವೀನ್, ನಟಿ ರಮ್ಯಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ರಾಸ್…
View More ಹತ್ರಾಸ್ ಅತ್ಯಾಚಾರ; ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ ರಮ್ಯಾ…!ರೈತ ಸಂಘಟನೆಗಳಿಗೆ ಕಳಕಳಿಯ ಮನವಿ; ಅನವಶ್ಯಕವಾಗಿ ರೈತರನ್ನು ಗೊಂದಲಕ್ಕೆ ದೂಡಬೇಡಿ: ಯಡಿಯೂರಪ್ಪ
ಬೆಂಗಳೂರು: ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಸೂಚಿಸಿ ಹೋರಾಟ ಮಾಡುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ ಎಂ ಯಡಿಯೂರಪ್ಪ ಅವರು ರೈತ ಸಂಘಟನೆಗಳಿಗೆ ವಿನಂತಿ ಮಾಡಿಕೊಂಡಿದ್ದು,…
View More ರೈತ ಸಂಘಟನೆಗಳಿಗೆ ಕಳಕಳಿಯ ಮನವಿ; ಅನವಶ್ಯಕವಾಗಿ ರೈತರನ್ನು ಗೊಂದಲಕ್ಕೆ ದೂಡಬೇಡಿ: ಯಡಿಯೂರಪ್ಪಹಿಂದೆ ಇದ್ದ ಗೋಕಾಕ್ ಚಳುವಳಿ, ರೈತ ಚಳುವಳಿಗಳಿಗೆ ಸರಕಾರವನ್ನೇ ಬದಲಿಸುವ ಶಕ್ತಿ ಇತ್ತು…!
ದಾವಣಗೆರೆ: ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ವಿರುದ್ದ ಪಕ್ಷಗಳು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿ ಕರ್ನಾಟಕ ಬಂದ್ ಸೂಚನೆ ನೀಡಿದ್ದಾರೆ. ಈ ಕುರಿತು ಮಾಜಿ ಶಾಸಕ ವೈ ಎಸ್…
View More ಹಿಂದೆ ಇದ್ದ ಗೋಕಾಕ್ ಚಳುವಳಿ, ರೈತ ಚಳುವಳಿಗಳಿಗೆ ಸರಕಾರವನ್ನೇ ಬದಲಿಸುವ ಶಕ್ತಿ ಇತ್ತು…!ಎಪಿಎಂಸಿ ಕಾಯ್ದೆ ತಿದ್ದುಪಡಿ; ನಾಡಿನ ರೈತರನ್ನು ಸರ್ಕಾರ ಬಂಡವಾಳಶಾಹಿಗಳ ಗುಲಾಮರನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ
ಬೆಂಗಳೂರು: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ…
View More ಎಪಿಎಂಸಿ ಕಾಯ್ದೆ ತಿದ್ದುಪಡಿ; ನಾಡಿನ ರೈತರನ್ನು ಸರ್ಕಾರ ಬಂಡವಾಳಶಾಹಿಗಳ ಗುಲಾಮರನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯಭೂಸುಧಾರಣಾ ತಿದ್ದುಪಡಿ; ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ರಾಜ್ಯಸರ್ಕಾರ ಬದ್ಧ : ಯಡಿಯೂರಪ್ಪ
ಬೆಂಗಳೂರು: ರೈತ ವಿರೋಧಿ ಕೃಷಿ ಮಸೂದೆ, ಭೂಸುಧಾರಣೆಗಳ ತಿದ್ದುಪಡಿ ಮಾಡಲು ಅಂಗೀಕರಿಸಿರುವ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಕೂಡಲೇ ಈ ಮಸೂದೆಗಳನ್ನು ಹಿಂಪಡೆಯುವಂತೆ ಕನ್ನಡ ಪರ ಸಂಘಟನೆಗಳು, ವಿರೋಧ ಪಕ್ಷಗಳು, ರೈತ ಸಂಘಟನೆಗಳು…
View More ಭೂಸುಧಾರಣಾ ತಿದ್ದುಪಡಿ; ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ರಾಜ್ಯಸರ್ಕಾರ ಬದ್ಧ : ಯಡಿಯೂರಪ್ಪದಲಿತ ಯುವತಿಯ ಹತ್ಯಾಚಾರ ಪ್ರಕರಣ; ಯುಪಿ ಸರ್ಕಾರ ವಿರುದ್ಧ ಕಿಡಿಕಾರಿದ ಸಂಸದೆ, ಖ್ಯಾತ ನಟಿ…!
ಲಖನೌ: ಉತ್ತರ ಪ್ರದೇಶದಲ್ಲಿ ಪ್ರಾಣಿಗಳಿಗೆ ಮೇವು ಸಂಗ್ರಹಿಸಲು ಹೋಗಿದ್ದ 19 ವರ್ಷದ ದಲಿತ ಬಾಲಕಿಯ ಮೇಲೆ ಮೇಲ್ಜಾತಿಯ ನಾಲ್ಕು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಸಾಯಿಸಲು ಪ್ರಯತ್ನಿಸಿದ್ದರು. ದಲಿತ ಬಾಲಕಿಯನ್ನು ಆಲಿಘಡ್…
View More ದಲಿತ ಯುವತಿಯ ಹತ್ಯಾಚಾರ ಪ್ರಕರಣ; ಯುಪಿ ಸರ್ಕಾರ ವಿರುದ್ಧ ಕಿಡಿಕಾರಿದ ಸಂಸದೆ, ಖ್ಯಾತ ನಟಿ…!ಜನಾಭಿಪ್ರಾಯ ಕೇಳದೆ ಕೃಷಿ ಮಸೂದೆ ತಿದ್ದುಪಡಿ; ಜನಾಭಿಪ್ರಾಯವೇ ಅಂತಿಮ ಎನ್ನುವ ಪ್ರಣಾಳಿಕೆ ತನ್ನಿ…!
ಬೆಂಗಳೂರು: ಜನಾಭಿಪ್ರಾಯ ಕೇಳದೆ ಕೃಷಿ ಮಸೂದೆ ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತ ಪಡಿಸಿದ್ದು,…
View More ಜನಾಭಿಪ್ರಾಯ ಕೇಳದೆ ಕೃಷಿ ಮಸೂದೆ ತಿದ್ದುಪಡಿ; ಜನಾಭಿಪ್ರಾಯವೇ ಅಂತಿಮ ಎನ್ನುವ ಪ್ರಣಾಳಿಕೆ ತನ್ನಿ…!ಕೊರೋನಾದಿಂದ ಮೃತಪಡುವ ಪೌರಕಾರ್ಮಿಕರಿಗೆ 50 ಲಕ್ಷ ಪರಿಹಾರ ನೀಡಬೇಕು : ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾದಿಂದಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ₹50 ಲಕ್ಷ ಪರಿಹಾರ ನೀಡಬೇಕು…
View More ಕೊರೋನಾದಿಂದ ಮೃತಪಡುವ ಪೌರಕಾರ್ಮಿಕರಿಗೆ 50 ಲಕ್ಷ ಪರಿಹಾರ ನೀಡಬೇಕು : ಎಚ್.ಡಿ ಕುಮಾರಸ್ವಾಮಿ
