ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶ

ಹಳಿಯಾಳ: ತಾಲೂಕಿನ ಅಜಮನಾಳ ಹತ್ತಿರದ ಪಾಂಡ್ರವಾಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಳ್ಳತನ ನಡೆಸುತ್ತಿದ್ದ 14 ಜನ ಆರೋಪಿಗಳ ಪೈಕಿ, ಹತ್ತು ಜನರನ್ನು ವಶಕ್ಕೆ ಪಡೆದು, ಕಳ್ಳತನ ಮಾಡಲಾದ ಸಾಗುವಾನಿ ಮರದ …

View More ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶ

Google Maps ಅವಾಂತರ: ಮ್ಯಾಪ್‌ನ ಶಾರ್ಟ್‌ಕಟ್ ಹಿಡಿದು ಕಾಡಿನಲ್ಲಿ ದಾರಿತಪ್ಪಿದ ಕುಟುಂಬ!

ಬೆಳಗಾವಿ: ಹೊಸದಾದ ಪ್ರದೇಶಕ್ಕೆ ತೆರಳುವಾಗ ಸಾಮಾನ್ಯವಾಗಿ ಎಲ್ಲರೂ ಗೂಗಲ್ ಮ್ಯಾಪ್ ಮೊರೆ ಹೋಗುತ್ತಾರೆ. ಅದರಲ್ಲೂ ಪ್ರವಾಸಕ್ಕೆ ಹೋಗುವವರು ಗೂಗಲ್ ಮ್ಯಾಪ್ ಮೂಲಕವೇ ತಲುಪಬೇಕಾದ ಜಾಗಕ್ಕೆ ಸಮೀಪದ ರಸ್ತೆಯನ್ನು ಹುಡುಕಿಕೊಂಡು ಹೋಗುತ್ತಾರೆ. ಆದರೆ ಇಲ್ಲೊಂದು ಕುಟುಂಬ…

View More Google Maps ಅವಾಂತರ: ಮ್ಯಾಪ್‌ನ ಶಾರ್ಟ್‌ಕಟ್ ಹಿಡಿದು ಕಾಡಿನಲ್ಲಿ ದಾರಿತಪ್ಪಿದ ಕುಟುಂಬ!

ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆ ಈಗ ವಿದ್ಯುತ್ ಶಾಕ್‌ಗೆ ಸಿದ್ಧರಾಗಬೇಕಾಗಿದೆ. ರಾಜ್ಯದ ಜನರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ…

View More ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!

ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಡಿ.20ರವರೆಗೆ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ…

View More ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಡಿ.20ರವರೆಗೆ ವಿಸ್ತರಣೆ

ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್: ಸದ್ಯಕ್ಕಿಲ್ಲ ದರ ಏರಿಕೆ!

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳವಾಗುವ ಆತಂಕದಲ್ಲಿದ್ದ ಗ್ರಾಹಕರಿಗೆ ಕೆಎಂಎಫ್ ಸಿಹಿಸುದ್ದಿ ನೀಡಿದೆ. ದರ ಏರಿಸಲು ರೈತರಿಂದ ಬೇಡಿಕೆ ಇದ್ದು, ದರ ಏರಿಕೆ ಕುರಿತು ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ…

View More ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್: ಸದ್ಯಕ್ಕಿಲ್ಲ ದರ ಏರಿಕೆ!

ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ: ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರುಹುಕುಂ…

View More ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ: ಕೃಷ್ಣ ಬೈರೇಗೌಡ

Cylinder Blast: ಮನೆಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ದಂಪತಿಗೆ ಗಾಯ: ಛಿದ್ರಗೊಂಡ ಮನೆ

ಕೋಲಾರ: ಗೃಹ ಬಳಕೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ದಂಪತಿಗೆ ತೀವ್ರ ಗಾಯಗಳಾದ ಘಟನೆ ಕೋಲಾರ ತಾಲ್ಲೂಕಿನ ಕೋಡಿ ಕಣ್ಣೂರು ಗ್ರಾಮದಲ್ಲಿ ನಡೆದಿದೆ‌. ಮುನಿರಾಜು ಹಾಗೂ ರತ್ನಮ್ಮ ಗಂಭೀರ ಗಾಯಗೊಂಡ ದಂಪತಿಯಾಗಿದ್ದಾರೆ. ಅಡುಗೆ ಮಾಡುವ…

View More Cylinder Blast: ಮನೆಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ದಂಪತಿಗೆ ಗಾಯ: ಛಿದ್ರಗೊಂಡ ಮನೆ

ಶಾಲೆಗಳಲ್ಲಿ ಕಡ್ಡಾಯವಾಗಿ ‘ಭಾರತೀಯ ಭಾಷಾ ಉತ್ಸವ’ ಆಯೋಜನೆಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ” ಕಾರ್ಯಕ್ರಮವನ್ನು ಕಡ್ಡಾಯವಾಗಿ ಆಯೋಜಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, ಪೂಜ್ಯ ಮಹಾಕವಿ ಸುಬ್ರಮಣ್ಯ ಭಾರತೀ ರವರ…

View More ಶಾಲೆಗಳಲ್ಲಿ ಕಡ್ಡಾಯವಾಗಿ ‘ಭಾರತೀಯ ಭಾಷಾ ಉತ್ಸವ’ ಆಯೋಜನೆಗೆ ಶಿಕ್ಷಣ ಇಲಾಖೆ ಆದೇಶ

ಪಕ್ಷದ ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ ಶಾಸಕ ಹೆಬ್ಬಾರ್!

ಶಿರಸಿ: ಕರ್ನಾಟಕದಲ್ಲಿ ಬಿಜೆಪಿ ಪಕ್ಷವಾಗಿ ಉಳಿಯದೇ ಪಂಗಡಗಳೇ ಪಕ್ಷವಾಗಿದೆ ಎಂದು ಬಿಜೆಪಿ ನಾಯಕರ ಬಗ್ಗೆಯೇ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕೌಂಟರ್ ಕೊಟ್ಟಿದ್ದಾರೆ.  ಶಿರಸಿಯಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕೇವಲ ಒಂದು ಕಡೆ…

View More ಪಕ್ಷದ ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ ಶಾಸಕ ಹೆಬ್ಬಾರ್!

Engineering Seat Block ಹಗರಣ: 10 ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಎಂಜಿನಿಯರಿಂಗ್ ಸೀಟು ತಡೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಿಬ್ಬಂದಿ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನವೆಂಬರ್ 13…

View More Engineering Seat Block ಹಗರಣ: 10 ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸರು