ಬೆಂಗಳೂರು: ಚುನಾವಣಾ ಬಾಂಡ್ಗಳನ್ನು ಖರೀದಿಸಲು ಉದ್ಯಮಿಗಳ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ನಗರದ…
View More ನಳಿನ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಹಗರಣ ಆರೋಪದ FIR ರದ್ದುಗೊಳಿಸಿದ ಹೈಕೋರ್ಟ್Category: state news
Get Latest Karnataka state news (ಕರ್ನಾಟಕ ರಾಜ್ಯ ಸುದ್ದಿ) on Vijayaprabha news. find out Karnataka Breaking News, Kannada Live news updates etc.
ಮಗು ಮಾರಾಟ ಪ್ರಕರಣ: ಮಹಿಳೆಯ ಆರ್ಥಿಕ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್!
ಬೆಂಗಳೂರು: ಬಡತನದ ಹಿನ್ನಲೆ 15 ಸಾವಿರ ರೂಪಾಯಿಗೆ ತನ್ನ ಮಗುವನ್ನು ಮಾರಾಟ ಮಾಡಿದ್ದ ಬಡ ಮಹಿಳೆ ಮೇಲಿನ ಎಫ್‌ಐಆರ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಆರ್ಥಿಕ ಸಮಸ್ಯೆಯಿಂದ ಮಹಿಳೆ ಮಗು ಮಾರಾಟ ಮಾಡಿದ್ದನ್ನು ಪರಿಗಣಿಸಿ ಮರುಗಿದ ಹೈಕೋರ್ಟ್…
View More ಮಗು ಮಾರಾಟ ಪ್ರಕರಣ: ಮಹಿಳೆಯ ಆರ್ಥಿಕ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್!Shocking News: ಪಾಲಕರೇ ಎಚ್ಚರ; ಬಲೂನ್‌ನೊಂದಿಗೆ ಆಟವಾಡುತ್ತಿದ್ದ ಬಾಲಕ ಸಾವು!
ಹಳಿಯಾಳ: ಮಕ್ಕಳು ಆಟವಾಡುವಾಗ ಯಾವ ವಸ್ತುಗಳೊಂದಿಗೆ ಆಡುತ್ತಿದ್ದಾರೆ, ಏನ್ನೆಲ್ಲಾ ಮಾಡುತ್ತಿದ್ದಾರೆ ಎನ್ನುವುದನ್ನು ಪೋಷಕರು ಗಮನಿಸುತ್ತಿರಬೇಕು. ಇಲ್ಲವಾದಲ್ಲಿ ಆಟದ ಮೋಜು ಪ್ರಾಣಕ್ಕೇ ಕಂಟಕವಾಗಬಹುದು ಎನ್ನುವುದು ಊಹಿಸಲೂ ಸಾಧ್ಯವಿಲ್ಲ. ಇದಕ್ಕೆ ನಿದರ್ಶನ ಎನ್ನುವಂತಹ ಘಟನೆಯೊಂದು ಉತ್ತರಕನ್ನಡ ಜಿಲ್ಲೆಯ…
View More Shocking News: ಪಾಲಕರೇ ಎಚ್ಚರ; ಬಲೂನ್‌ನೊಂದಿಗೆ ಆಟವಾಡುತ್ತಿದ್ದ ಬಾಲಕ ಸಾವು!Bus Accident: ಬೆಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಸಾವು
ತುಮಕೂರು: ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ…
View More Bus Accident: ಬೆಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಸಾವುFengal Cyclone: ಫೆಂಗಲ್ ಅಬ್ಬರಕ್ಕೆ ಕೆಲವೆಡೆ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಫೆಂಗಲ್ ಚಂಡಮಾರುತ ಅಬ್ಬರಕ್ಕೆ ಭಾರೀ ಮಳೆ ಹಾಗೂ ವಿಪರೀತ ಚಳಿ ಮುಂದುವರೆದ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಸೋಮವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ…
View More Fengal Cyclone: ಫೆಂಗಲ್ ಅಬ್ಬರಕ್ಕೆ ಕೆಲವೆಡೆ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನ DCC Bank ಗಳಿಗೆ ಬಿಡುಗಡೆ
ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಡಿಸಿಸಿ ಬ್ಯಾಂಕ್…
View More ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನ DCC Bank ಗಳಿಗೆ ಬಿಡುಗಡೆFengal Cyclone: ಫೆಂಗಲ್ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮಳೆ
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಪರಿಣಾಮವಾಗಿ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯುಟ್‌ನಿಂದ…
View More Fengal Cyclone: ಫೆಂಗಲ್ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮಳೆAero India-2025ʼಕ್ಕೆ ಮಾಧ್ಯಮ ನೋಂದಣಿ ಆರಂಭ
ಬೆಂಗಳೂರು: ʻಏರೋ ಇಂಡಿಯಾ-2025ʼರ 15ನೇ ಆವೃತ್ತಿಯು 2025ರ ಫೆಬ್ರವರಿ 10 ರಿಂದ 14ರವರೆಗೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ. ವೈಮಾನಿಕ ಪ್ರದರ್ಶನಕ್ಕೆ ಭೇಟಿ ನೀಡಲು ಬಯಸುವ ಮಾಧ್ಯಮ ಮಿತ್ರರಿಗೆ ನೋಂದಣಿ ಆರಂಭವಾಗಿದ್ದು, ʻಏರೋ…
View More Aero India-2025ʼಕ್ಕೆ ಮಾಧ್ಯಮ ನೋಂದಣಿ ಆರಂಭHrudaya Jyothi: ಹೃದಯಗೆದ್ದ ಹೃದಯಜ್ಯೋತಿ!
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಡಾ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯ ಅಡಿಯಲ್ಲಿ ಹೃದಯಾಘಾತಕ್ಕೆ ಒಳಗಾದವರಿಗೆ ನೀಡುತ್ತಿರುವ ‘ಟೆನೆಕ್ಟ್ ಪ್ಲಸ್’ ಚುಚ್ಚುಮದ್ದು 348 ಹೃದ್ರೋಗಿಗಳ ಅಮೂಲ್ಯ ಜೀವಗಳನ್ನು ಉಳಿಸಿದೆ. ‘ಟೆನೆಕ್ಟ್ ಪ್ಲಸ್ʼ ಚುಚ್ಚುಮದ್ದನ್ನು…
View More Hrudaya Jyothi: ಹೃದಯಗೆದ್ದ ಹೃದಯಜ್ಯೋತಿ!Tourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!
ಕುಮಟಾ: ಬೆಂಗಳೂರಿನಿಂದ ಬಂದ ಪ್ರವಾಸಿಗರಿಬ್ಬರು ಗೋಕರ್ಣದಲ್ಲಿ ಸಮುದ್ರ ಪಾಲಾಗಿದ್ದಾರೆ. ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ಗುರುವಾರ ಬೆಂಗಳೂರಿನಿಂದ 15 ಮಂದಿ ಸ್ನೇಹಿತರು ಗೋಕರ್ಣಕ್ಕೆ ಬಂದಿದ್ದರು. ಗೋಕರ್ಣದ ಮುಖ್ಯ ಕಡಲತೀರದ ಪಕ್ಕದ ಮಿಡ್ಲ್ ಬೀಚ್‌ನಲ್ಲಿ…
View More Tourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!
