ಶಿವಮೊಗ್ಗ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯನ್ನ ಭಯೋತ್ಪಾದಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ ಎಂದು ವಿಧಾನ ಪರಿಷತ್‌ನ ವಿಪಕ್ಷ ನಾಯಕ ಚಲುವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…
View More Siddaramaiah: ‘ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ’Category: state news
Get Latest Karnataka state news (ಕರ್ನಾಟಕ ರಾಜ್ಯ ಸುದ್ದಿ) on Vijayaprabha news. find out Karnataka Breaking News, Kannada Live news updates etc.
ಆಹಾರದ ಮೇಲೆ ಉಗುಳುವ, ನೆಕ್ಕುವುದರ ವಿರುದ್ಧ ಉತ್ತರ ಪ್ರದೇಶದಲ್ಲಿ ಕಠಿಣ ಕಾಯ್ದೆ ತರಲು ಯೋಗಿ ಸರ್ಕಾರ ನಿರ್ಧಾರ
ಲಖನೌ (ಉತ್ತರ ಪ್ರದೇಶ): ಹೋಟೆಲ್‌ಗಳಲ್ಲಿ ಹಾಗೂ ರಸ್ತೆ ಬದಿಯ ಫುಡ್ ಸ್ಟಾಲ್‌ಗಳಲ್ಲಿ ಆಹಾರ ಕಲಬೆರಕೆ ವಿರುದ್ಧ ಮತ್ತಷ್ಟು ಕಠಿಣ ಕೈಗೊಳ್ಳಲು ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, 2 ಸುಗ್ರೀವಾಜ್ಞೆ ಜಾರಿಗೆ…
View More ಆಹಾರದ ಮೇಲೆ ಉಗುಳುವ, ನೆಕ್ಕುವುದರ ವಿರುದ್ಧ ಉತ್ತರ ಪ್ರದೇಶದಲ್ಲಿ ಕಠಿಣ ಕಾಯ್ದೆ ತರಲು ಯೋಗಿ ಸರ್ಕಾರ ನಿರ್ಧಾರಆರೋಗ್ಯದ ನೆಪ ಮುಂದಿಟ್ಟು ರಾಜಧಾನಿಗೆ ಶಿಫ್ಟ್ ಆಗಲು ದರ್ಶನ್ ಪ್ಲಾನ್: ಹೆಲ್ತ್ ರಿಪೋರ್ಟ್ ನೀಡುವಂತೆ ಬಳ್ಳಾರಿ ಜೈಲಿಗೆ ವಕೀಲರ ಅರ್ಜಿ
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಗರದ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಅವರು ತಮ್ಮ ಬೆನ್ನುನೋವು / ಆರೋಗ್ಯ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ಬೆಂಗಳೂರು ಜೈಲಿಗೆ ಶಿಫ್ಟ್ ಆಗಲು ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಈ…
View More ಆರೋಗ್ಯದ ನೆಪ ಮುಂದಿಟ್ಟು ರಾಜಧಾನಿಗೆ ಶಿಫ್ಟ್ ಆಗಲು ದರ್ಶನ್ ಪ್ಲಾನ್: ಹೆಲ್ತ್ ರಿಪೋರ್ಟ್ ನೀಡುವಂತೆ ಬಳ್ಳಾರಿ ಜೈಲಿಗೆ ವಕೀಲರ ಅರ್ಜಿಉಪಚುನಾವಣೆಗೆ ಶೀಘ್ರ ಮೈತ್ರಿ ಅಭ್ಯರ್ಥಿಗಳ ಘೋಷಿಸುತ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಉಡುಪಿ: ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗಳಿಗೆ ಶೀಘ್ರ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಮಾತನಾಡಿ, ನ.13ರಂದು ನಡೆಯಲಿರುವ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ…
View More ಉಪಚುನಾವಣೆಗೆ ಶೀಘ್ರ ಮೈತ್ರಿ ಅಭ್ಯರ್ಥಿಗಳ ಘೋಷಿಸುತ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಆಸ್ಪತ್ರೆಯಲ್ಲಿನ ರೋಗಿಗಳ ಮತಾಂತರಕ್ಕೆ ಎಂಬಿಬಿಎಸ್ ವಿದ್ಯಾರ್ಥಿಯಿಂದ ಯತ್ನ: ದೂರು ದಾಖಲು
ಕಲಬುರಗಿ: ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಕೇರಳ ಮೂಲದ ವೈದ್ಯ ವಿದ್ಯಾರ್ಥಿಯೊಬ್ಬ ಮತಾಂತರ ಮಾಡಲು ಯತ್ನಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಇಂಜೆಕ್ಷನ್‌ನಿಂದ ರೋಗ ನಿವಾರಣೆ ಆಗುವುದಿಲ್ಲ. ಬದಲಾಗಿ ಕ್ರೈಸ್ತ್ ಧರ್ಮಕ್ಕೆ ಬನ್ನಿ…
View More ಆಸ್ಪತ್ರೆಯಲ್ಲಿನ ರೋಗಿಗಳ ಮತಾಂತರಕ್ಕೆ ಎಂಬಿಬಿಎಸ್ ವಿದ್ಯಾರ್ಥಿಯಿಂದ ಯತ್ನ: ದೂರು ದಾಖಲುರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ…
View More ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆBreaking: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಕೊಲೆಯಾದನೆನ್ನಲಾದ ರೇಣುಕಾ ಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ ಜಾವ 7ಗಂಟೆ 1 ನಿಮಿಷಕ್ಕೆ ರೇಣುಕಾ ಸ್ವಾಮಿ ಪತ್ನಿ ಸಹನಾ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಗಂಡು…
View More Breaking: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿClosing Hospitals: ನಾಳೆ ವೈದ್ಯಕೀಯ ಸಿಬ್ಬಂದಿಗಳ ಮುಷ್ಕರ
ಬೆಂಗಳೂರು: ನಾಳೆ ಬೆಳಿಗ್ಗೆ 6ರಿಂದ ಮರುದಿನ ಬೆಳಿಗ್ಗೆ 6ರವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ಕರ್ನಾಟಕ ಘಟಕ ತೀರ್ಮಾನಿಸಿದೆ. ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು…
View More Closing Hospitals: ನಾಳೆ ವೈದ್ಯಕೀಯ ಸಿಬ್ಬಂದಿಗಳ ಮುಷ್ಕರRat Fever: ಶಂಕಿತ ಇಲಿ ಜ್ವರಕ್ಕೆ ಓರ್ವ ಬಲಿ
ಮಂಗಳೂರು: ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಜಾಲ್ಲೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟವರ. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ…
View More Rat Fever: ಶಂಕಿತ ಇಲಿ ಜ್ವರಕ್ಕೆ ಓರ್ವ ಬಲಿದೇಶಾದ್ಯಂತ ಹಿಂಗಾರು ಆರಂಭ: ಮುಂಗಾರು ಅವಧಿಯಲ್ಲಿ 934.8 ಮಿ.ಮೀನಷ್ಟು ಮಳೆ
ನವದೆಹಲಿ: ದೇಶಾದ್ಯಂತ ಮುಂಗಾರು ಮಳೆ ಸಂಪೂರ್ಣವಾಗಿ ಹಿಂದೆ ಸರಿದಿದ್ದು, ಮತ್ತೊಂದೆಡೆ ಹಿಂಗಾರು ಮಾರುತಗಳು ಮಳೆ ಸುರಿಸಲು ಆರಂಭಿಸಿವೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮೇ.30ರಂದು ಕೇರಳ ಮೂಲಕ ಭಾರತಕ್ಕೆ ಪ್ರವೇಶಿಸಿದ್ದ…
View More ದೇಶಾದ್ಯಂತ ಹಿಂಗಾರು ಆರಂಭ: ಮುಂಗಾರು ಅವಧಿಯಲ್ಲಿ 934.8 ಮಿ.ಮೀನಷ್ಟು ಮಳೆ