News of the week vijayaprabha

News of the week : ರಾಜ್ಯದಲ್ಲಿ ಮಳೆಯ ಆರ್ಭಟ, ಕಾವೇರಿದ ಚನ್ನಪಟ್ಟಣ ಸೇರಿದಂತೆ ರಾಜ್ಯದಲ್ಲಿ ಈ ವಾರ ನಡೆದ ಟಾಪ್ ಸುದ್ದಿಗಳು

News of the week : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ಮು೦ದುವರೆದಿದ್ದು ರಾಜ್ಯದಲ್ಲಿ ಈ ವಾರ ನಡೆದ ಪ್ರಮುಖ ಸುದ್ದಿಗಳ ಮಾಹಿತಿ ಇಲ್ಲದೆ.. ಮಳೆಯ ಆರ್ಭಟ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ…

View More News of the week : ರಾಜ್ಯದಲ್ಲಿ ಮಳೆಯ ಆರ್ಭಟ, ಕಾವೇರಿದ ಚನ್ನಪಟ್ಟಣ ಸೇರಿದಂತೆ ರಾಜ್ಯದಲ್ಲಿ ಈ ವಾರ ನಡೆದ ಟಾಪ್ ಸುದ್ದಿಗಳು

Ambedkar ಚಾರಿತ್ರಿಕ ಘೋಷಣೆ ರಾಜ್ಯದ ಮೂಲೆ ಮೂಲೆಗೆ ತಲುಪಲಿ: ಪಿಚ್ಚಳ್ಳಿ ಶ್ರೀನಿವಾಸ್

ಕಾರವಾರ: ಅಂಬೇಡ್ಕರ್ ಅವರು ಕರೆ ನೀಡಿದ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಸಂದೇಶ ರಾಜ್ಯದ ಮೂಲೆ ಮೂಲೆಯಲ್ಲಿರುವ ದಲಿತರ ಎದೆಗೆ ತಲುಪಬೇಕು ಎಂದು ಕರ್ನಾಟಕ ದಲಿತ ಕಲಾ ಮಂಡಳಿ ಸಂಚಾಲಕ ಪಿಚ್ಚಳ್ಳಿ‌ ಶ್ರೀನಿವಾಸ ಹೇಳಿದರು.…

View More Ambedkar ಚಾರಿತ್ರಿಕ ಘೋಷಣೆ ರಾಜ್ಯದ ಮೂಲೆ ಮೂಲೆಗೆ ತಲುಪಲಿ: ಪಿಚ್ಚಳ್ಳಿ ಶ್ರೀನಿವಾಸ್

Honey Trap: Nalapad Brigade ಅಧ್ಯಕ್ಷೆ ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವೀಡಿಯೋ!

ಬೆಂಗಳೂರು: ಮಾಜಿ ಸಚಿವರೊಬ್ಬರಿಗೆ ವಾಟ್ಸಾಪ್ ಮೂಲಕ ವೀಡಿಯೋ ಕಾಲ್ ಮಾಡಿ ಹಣಕ್ಕೆ ಬ್ಲಾಕ್‌ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌‌ನ ಅಧ್ಯಕ್ಷೆ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಲಪಾಡ್ ಬ್ರಿಗೇಡ್‌ನ ಕಲಬುರಗಿ…

View More Honey Trap: Nalapad Brigade ಅಧ್ಯಕ್ಷೆ ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವೀಡಿಯೋ!

ನಾಳೆ 1000 ವಿಎ ಹುದ್ದೆಗಳ ನೇಮಕಾತಿಗೆ ಅಂತಿಮ ಪರೀಕ್ಷೆ: 4.8 ಲಕ್ಷ ಮಂದಿ ನೋಂದಣಿ

ಬೆಂಗಳೂರು: ರಾಜ್ಯಾದ್ಯಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅ.27ರಂದು ನಡೆಸುವ ಮುಖ್ಯ ಪರೀಕ್ಷೆಗೆ ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪರೀಕ್ಷೆಗೆ ಒಟ್ಟು…

View More ನಾಳೆ 1000 ವಿಎ ಹುದ್ದೆಗಳ ನೇಮಕಾತಿಗೆ ಅಂತಿಮ ಪರೀಕ್ಷೆ: 4.8 ಲಕ್ಷ ಮಂದಿ ನೋಂದಣಿ

Belekeri Ore Missing Case: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ!

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ 7 ಅಪರಾಧಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟೂ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ನ್ಯಾಯಾಧೀಶ ಸಂತೋಷ…

View More Belekeri Ore Missing Case: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಶಿಕ್ಷೆ!

ಮುಕ್ತ ನ್ಯಾಯಾಲಯದಲ್ಲಿ ದೀರ್ಘ ತೀರ್ಪು ಬರೆಸದಿರಲು ಜಡ್ಜ್ ನಾಗಪ್ರಸನ್ನ ನಿರ್ಧಾರ

ಬೆಂಗಳೂರು: ಪ್ರಕರಣಗಳ ತ್ವರಿತ ವಿಲೇವಾರಿಗೆ ಹೆಸರುವಾಸಿಯಾಗಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಇದೀಗ ಅಮೂಲ್ಯವಾದ ಕೋರ್ಟ್‌ ಸಮಯ ಉಳಿಸಲು ಮುಕ್ತ ನ್ಯಾಯಾಲಯದಲ್ಲಿ ದೀರ್ಘವಾದ ತೀರ್ಪಿನ ಉಕ್ತಲೇಖನ (ಡಿಕ್ಟೇಷನ್‌) ನೀಡದಿರಲು ನಿರ್ಣಯಿಸಿದ್ದಾರೆ. ಮುಕ್ತ ನ್ಯಾಯಾಲಯದಲ್ಲಿ ದೀರ್ಘವಾದ…

View More ಮುಕ್ತ ನ್ಯಾಯಾಲಯದಲ್ಲಿ ದೀರ್ಘ ತೀರ್ಪು ಬರೆಸದಿರಲು ಜಡ್ಜ್ ನಾಗಪ್ರಸನ್ನ ನಿರ್ಧಾರ

ಮುಂದಿನ ಶತಮಾನ ಸನಾತನ ಧರ್ಮದ್ದಾಗಲಿದೆ: ಬಾಬಾ ರಾಮದೇವ್ ವಿಶ್ವಾಸ

ಉಡುಪಿ: ಮುಂದಿನ ಶತಮಾನ ಭಾರತದ್ದು, ಭಾರತದ ಸನಾತನ ಧರ್ಮದ್ದು ಮತ್ತು ಸಂಸ್ಕೃತದ್ದಾಗಿರಲಿದೆ ಎಂದು ಖ್ಯಾತ ಯೋಗ ಗುರು ಬಾಬಾ ರಾಮ್‌ದೇವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುರುವಾರ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್,…

View More ಮುಂದಿನ ಶತಮಾನ ಸನಾತನ ಧರ್ಮದ್ದಾಗಲಿದೆ: ಬಾಬಾ ರಾಮದೇವ್ ವಿಶ್ವಾಸ

Deepawali Special: ದೀಪಾವಳಿ ಹಬ್ಬಕ್ಕೆ ಕೆಎಸ್ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ

ಬೆಂಗಳೂರು: ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು…

View More Deepawali Special: ದೀಪಾವಳಿ ಹಬ್ಬಕ್ಕೆ ಕೆಎಸ್ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ

ತಂದೆ ಬಳಿ ₹5.74 ಲಕ್ಷ ಸಾಲ ಪಡೆದ ಭರತ್‌ ಬೊಮ್ಮಾಯಿ ಬಳಿ ಇದೆ ₹16.17 ಕೋಟಿ ಆಸ್ತಿ

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್‌ ಬೊಮ್ಮಾಯಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ₹ 16.17 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇದರ ಜತೆಗೆ ತಂದೆ ಮಾಜಿ…

View More ತಂದೆ ಬಳಿ ₹5.74 ಲಕ್ಷ ಸಾಲ ಪಡೆದ ಭರತ್‌ ಬೊಮ್ಮಾಯಿ ಬಳಿ ಇದೆ ₹16.17 ಕೋಟಿ ಆಸ್ತಿ

Booze on K’taka Beach: ಗೋವಾ ಮಾದರಿಯಲ್ಲಿ ಕರ್ನಾಟಕ ಬೀಚ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ?

ಮಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇದೀಗ ಕರ್ನಾಟಕ ಸರ್ಕಾರವು ಗೋವಾ ಮಾದರಿಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮುಂದಾಗಿದೆ. ಗೋವಾದಲ್ಲಿರುವಂತೆ ರಾಜ್ಯದ ಕಡಲತೀರಗಳಲ್ಲಿಯೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ.  ಮಂಗಳೂರಿನಲ್ಲಿ ನಡೆದ ‘ಕನೆಕ್ಟ್…

View More Booze on K’taka Beach: ಗೋವಾ ಮಾದರಿಯಲ್ಲಿ ಕರ್ನಾಟಕ ಬೀಚ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ?