anna bhagya: ಈ ತಿಂಗಳ ಅನ್ನಭಾಗ್ಯ ಹಣ ಪಡೆಯಲು ಕೆಲವೇ ದಿನ ಬಾಕಿ; ಮೊಬೈಲ್ನಲ್ಲಿ ಅನ್ನಭಾಗ್ಯ ಸ್ಟೇಟಸ್ ಚೆಕ್ ಮಾಡಿ!

anna bhagya: ನಿಮ್ಮ ಖಾತೆಗೆ ಎನ್‌ಪಿಸಿಐ ಮ್ಯಾಪಿಂಗ್, ಆಧಾರ್‌ಲಿಂಕ್ ಮತ್ತು ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇವುಗಳನ್ನು ಮಾಡಿಸಿದಿದ್ದರೆ ನಿಮ್ಮ ಅನ್ನಭಾಗ್ಯ ಹಣ ಮತ್ತು ಗೃಹಲಕ್ಷ್ಮಿ 2,000 ರೂ. ನಿಮ್ಮ ಖಾತೆಗೆ ಜಮಾವಾಗುವುದಿಲ್ಲ.

Vijayaprabha

anna bhagya: ಮಾರ್ಚ್ 25ರೊಳಗೆ ನಿಮ್ಮ ಖಾತೆಗೆ ಎನ್‌ಪಿಸಿಐ ಮ್ಯಾಪಿಂಗ್, ಆಧಾರ್‌ಲಿಂಕ್ ಮತ್ತು ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇವುಗಳನ್ನು ಮಾಡಿಸಿದಿದ್ದರೆ ನಿಮ್ಮ ಅನ್ನಭಾಗ್ಯ ಹಣ ಮತ್ತು ಗೃಹಲಕ್ಷ್ಮಿ 2,000 ರೂ. ನಿಮ್ಮ ಖಾತೆಗೆ ಜಮಾವಾಗುವುದಿಲ್ಲ.

ಇದನ್ನು ಓದಿ: ರಸೆಲ್ ವಿಧ್ವಂಸಕ, ಕೊನೆ ಓವರ್‌ನಲ್ಲಿ KKR ಗೆ ರೋಚಕ ಗೆಲುವು..!

ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯು 2,000ರೂ. ಗಳನ್ನು ಪ್ರತಿ ತಿಂಗಳು ಉಚಿತವಾಗಿ ಹಾಗೂ ಅನ್ನ ಭಾಗ್ಯ ಯೋಜನೆಯಲ್ಲಿ ಹಲವಯು ಪ್ರಯೋಜನ ಪಡೆಯುತ್ತಿದ್ದಾರೆ.

anna bhagya: ಮೊಬೈಲ್ನಲ್ಲಿ ಅನ್ನಭಾಗ್ಯ ಸ್ಟೇಟಸ್!

Check Annabhagya status on mobile

ಮೊಬೈಲ್ ಮೂಲಕವೂ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಬಹುದು.

  • ಇದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬೈಟ್ https://ahara.kar.nic.in/ ಭೇಟಿ ನೀಡಿ.
  • ಈ ಸರ್ವಿಸ್ ವಿಭಾಗದಲ್ಲಿ ಎಡ ಭಾಗದಲ್ಲಿ ಮೂರು ಲೈನ್ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
  • ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ಅನುಮೋದಿಸಿ.
  • ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಬಹುದು.

ಇದನ್ನು ಓದಿ: ಕ್ರೆಡಿಟ್ ಸ್ಕೋರ್ ಮತ್ತು EMI ಸಾಲ; ಕ್ರೆಡಿಟ್ ಸ್ಕೋರ್ ತಿಳಿಯುವುದು ಹೇಗೆ?

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version