200 ಕೋಟಿ ಹಣ ವರ್ಗಾವಣೆ ಪ್ರಕರಣ; ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ವಿಚಾರಣೆ ಮುಂದೂಡಿಕೆ

200 ಕೋಟಿ ರೂಗಿಂತಲೂ ಅಧಿಕ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ವಿಚಾರಣೆಯನ್ನು ಮುಂದೂಡಲಾಗಿದೆ. ಹೌದು, ದೆಹಲಿ ಪೊಲೀಸರು ನಟಿ ಜಾಕ್ವೆಲಿನ್‌ಗೆ ಸಮನ್ಸ್‌ ಜಾರಿ ಮಾಡಿದ್ದರು. ಆದರೆ, ಮಹತ್ವದ ಕಾರ್ಯಗಳು…

actress Jacqueline Fernandez

200 ಕೋಟಿ ರೂಗಿಂತಲೂ ಅಧಿಕ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಅವರ ವಿಚಾರಣೆಯನ್ನು ಮುಂದೂಡಲಾಗಿದೆ.

ಹೌದು, ದೆಹಲಿ ಪೊಲೀಸರು ನಟಿ ಜಾಕ್ವೆಲಿನ್‌ಗೆ ಸಮನ್ಸ್‌ ಜಾರಿ ಮಾಡಿದ್ದರು. ಆದರೆ, ಮಹತ್ವದ ಕಾರ್ಯಗಳು ಎದುರಾಗಿದ್ದರಿಂದ ಇಂದಿನ (ಸೆ.12) ವಿಚಾರಣೆಯನ್ನು ಮುಂದೂಡುವಂತೆ ಅವರು ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿ ಸೂಚಿಸಿದ ಪೊಲೀಸರು ಹೊಸ ಸಮನ್ಸ್‌ ಜಾರಿ ಮಾಡುವುದಾಗಿ ಹೇಳಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ ಅವರೊಂದಿಗೆ ನಟಿ ಸಂಬಂಧ ಹೊಂದಿದ್ದಾರೆ ಎಂದು ದೂರಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.