ಕನ್ನಡ ಚಿತ್ರರಂಗದ ಹಿರಿಯ ನಟ ಇನ್ನಿಲ್ಲ; ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಶೋಕ್ ರಾವ್ ವಿಧಿವಶ

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಹಿರಿಯ ನಟ ಅಶೋಕ್ ರಾವ್ ಅವರ ಪಾರ್ಥೀವ…

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಹಿರಿಯ ನಟ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ. ಕನ್ನಡದ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟ ಅಶೋಕ್ ರಾವ್ ಹಿರಿಯ ಕಲಾವಿದರಾಗಿದ್ದರು.

ಇನ್ನು ಡಾ| ರಾಜ್ ಕುಮಾರ್ ಅವರೇ ಕರೆದು ತಮ್ಮ ಪರಶುರಾಮ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿಸಿದ್ದು, ಪರಶುರಾಮ ಸಿನಿಮಾ ಅಶೋಕ್ ರಾವ್ ಅವರು ಒಳ್ಳೆಯ ಹೆಸರನ್ನು ತಂದು ಕೊಟ್ಟಿತ್ತು.

Vijayaprabha Mobile App free

ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.