BREAKING: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಆರೋಗ್ಯ ತಪಾಸಣೆ

Actor Darshan health checkup : ಬಳ್ಳಾರಿ ಜೈಲಿನಲ್ಲಿರುವ ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ನಟ ದರ್ಶನ್‌ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿ ನಿದ್ದೆ ಇಲ್ಲದೆ ಚಡಪಡಿಸುತ್ತಿದ್ದಾರೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ಎಲ್ಲಾ ಕೈದಿಗಳಿಗೆ…

Actor Darshan vijayaprabhanews

Actor Darshan health checkup : ಬಳ್ಳಾರಿ ಜೈಲಿನಲ್ಲಿರುವ ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ನಟ ದರ್ಶನ್‌ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿ ನಿದ್ದೆ ಇಲ್ಲದೆ ಚಡಪಡಿಸುತ್ತಿದ್ದಾರೆ.

ಹೌದು, ಬಳ್ಳಾರಿ ಜೈಲಿನಲ್ಲಿರುವ ಎಲ್ಲಾ ಕೈದಿಗಳಿಗೆ ಜೈಲಿನ ವೈದ್ಯರು ಹಾಗೂ ವಿಮ್ಸ್ ವೈದರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈ ವೇಳೆ ನಟ ದರ್ಶನ್‌ ಅವರ ಆರೋಗ್ಯವನ್ನೂ ಪರಿಶೀಲಿಸಿದ್ದಾರೆ. ಬಿಪಿ, ಶುಗರ್ ಚೆಕ್‌ ಮಾಡಿದ ವೈದ್ಯರು ಸರಿಯಾಗಿ ನಿದ್ದೆ ಮಾಡುವಂತೆ ಸೂಚಿಸಿದ್ದಾರೆ. ಬೆನ್ನು ನೋವಿಗೆ ಅಯೋಡೆಕ್ಸ್/ಮೂವ್‌ ನೀಡುವಂತೆ ಇದೇ ವೇಳೆ ದರ್ಶನ್ ಕೇಳಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌: ಇಂದು ನಟ ದರ್ಶನ್‌, ಪವಿತ್ರಾ ಗೌಡ ಭವಿಷ್ಯ ನಿರ್ಧಾರ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.