Actor Darshan Pavithra Gowda bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿದೆ.
ಹೌದು, ಸುಪ್ರೀಂಕೋರ್ಟ್ ಪ್ರಕರಣದ ಸಾಕ್ಷ್ಯ ವಿಚಾರಣೆಯನ್ನು ಶೀಘ್ರ ನಡೆಸಲು ಸೂಚಿಸಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಸುಪ್ರೀಂ ಎತ್ತಿ ತೋರಿಸಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡೆಂಟ್‌ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂಕೋರ್ಟ್ ಚಾಟಿ ಬೀಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



