Bail application : ಇಂದು ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

Actor Darshan Pavithra Gowda bail application Actor Darshan Pavithra Gowda bail application

Bail application: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್‌ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ನವೆಂಬರ್ 21) ಹೈಕೋರ್ಟ್‌ನಲ್ಲಿ ನಡೆಯಲಿದೆ.

ಹೌದು, ಈಗಾಗಲೇ ಅನಾರೋಗ್ಯದ ಹಿನ್ನೆಲೆ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದಿಂದ ಜಾಮೀನು ನೀಡುವಂತೆ ಈ ಹಿಂದೆ ಹೈಕೋರ್ಟ್‌’ಗೆ ಸಾಮಾನ್ಯ ಅರ್ಜಿ ಸಲ್ಲಿಸಿದ್ದರು. ಸದ್ಯ ದರ್ಶನ್ ಜಾಮೀನು ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Divorce | ಮುರಿದುಬಿದ್ದ AR ರೆಹಮಾನ್‌ ದಾಂಪತ್ಯ; ವಿಚ್ಛೇದನ ಘೋಷಿಸಿದ ಪತ್ನಿ!

Advertisement

Vijayaprabha Mobile App free

Bail application : ಜಾಮೀನು ಸಿಗುವ ನಿರೀಕ್ಷೆಯಲ್ಲಿ ಪವಿತ್ರಾ ಗೌಡ

ಇನ್ನು, ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ A1 ಆಗಿದ್ದು, ಜೈಲು ಸೇರಿ 5 ತಿಂಗಳು ಕಳೆದಿದ್ದರೂ ಪವಿತ್ರಾಗೆ ಜಾಮೀನು ಸಿಕ್ಕಿಲ್ಲ. ಇಂದು ಪ್ರಮುಖ ಆರೋಪಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್​ ಸಿಗುವ ನಿರೀಕ್ಷೆಯಲ್ಲಿ ಪವಿತ್ರಾ ಗೌಡ ಇದ್ದಾರೆ.

ನ್ಯಾ.S. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಪವನ್, ನಂದೀಶ್​ ಅವರ ಜಾಮೀನು ಅರ್ಜಿ ವಜಾ ಆಗಿದೆ.

ಇದನ್ನೂ ಓದಿ: Actor Thandavaram | ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶನ ಮೇಲೆ ಫೈರ್ ಮಾಡಿದ ನಾಯಕ ನಟ ಅರೆಸ್ಟ್..!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!