ಬೆಂಗಳೂರು ತಲುಪಿದ ದರ್ಶನ್‌ ರಾತ್ರಿ ಉಳಿದುಕೊಂಡದ್ದು ಎಲ್ಲಿ ಗೊತ್ತಾ?

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ (Actor Darshan) ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೌದು, ನಿನ್ನೆ ಸಂಜೆ 6 ಗಂಟೆಗೆ ಬಳ್ಳಾರಿ ಜೈಲಿನಿಂದ…

Actor Darshan

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ (Actor Darshan) ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಹೌದು, ನಿನ್ನೆ ಸಂಜೆ 6 ಗಂಟೆಗೆ ಬಳ್ಳಾರಿ ಜೈಲಿನಿಂದ ಹೊರ ಬಂದ ದರ್ಶನ್ ಅವರನ್ನು ಬಳ್ಳಾರಿಯಿಂದ ಕಾರಿನಲ್ಲಿ ಬೆಂಗಳೂರಿಗೆ ಕರೆ ತರಲಾಯಿತು. ಕಾರು ಬಾಗೇಪಲ್ಲಿ ಟೋಲ್ ಬಳಿ ಬರುತ್ತಿದ್ದಂತೆ ಅವರ ಅಭಿಮಾನಿಗಳು ದರ್ಶನ್ ಅವರನ್ನು ನೋಡಲು ಮುಗಿಬಿದ್ದರು. ಸಾದಹಳ್ಳಿ ಟೋಲ್‌ ಬಳಿಯೂ ಪಟಾಕಿ ಸಿಡಿಸಿ ಸಂಭ್ರಮಿಸಿದರು. ರಾತ್ರಿ 11:40ಕ್ಕೆ ಹೊಸಕೆರೆ ಹಳ್ಳಿಯಲ್ಲಿರುವ ತಮ್ಮ ಮನೆ ತಲುಪಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.