BREAKING: ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಈಗ ಬರೀ ಡಿವೋರ್ಸ್‌ ಪ್ರಕರಣಗಳದ್ದೇ ಸುದ್ದಿ ಹೆಚ್ಚು. ಇದೀಗ ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರೊಂದಿಗಿನ ವಿಚ್ಛೇದನಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನು ಓದಿ: ಈ ಜಿಲ್ಲೆಗಳಲ್ಲಿ ಭಾರೀ…

Duniya Vijay Divorce

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಈಗ ಬರೀ ಡಿವೋರ್ಸ್‌ ಪ್ರಕರಣಗಳದ್ದೇ ಸುದ್ದಿ ಹೆಚ್ಚು. ಇದೀಗ ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ಅವರೊಂದಿಗಿನ ವಿಚ್ಛೇದನಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಇದನ್ನು ಓದಿ: ಈ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ, ಗಾಳಿ!

ಹೌದು, ನಟ ದುನಿಯಾ ವಿಜಯ್ ಅವರು ಬೆಂಗಳೂರಿನ ಶಾಂತಿ ನಗರ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪ ಸಾಬಿತುಪಡಿಸಲು ವಿಫಲವಾದ ಹಿನ್ನೆಲೆಯಲ್ಲಿ ಆ ಅರ್ಜಿಯನ್ನು ನ್ಯಾಯಾಧೀಶರು ವಜಾಗೊಳಿಸಿದ್ದಾರೆ. 2018ರಲ್ಲಿ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ಈ ವಿಚಾರಣೆ ನಡೆಯುತ್ತಿದೆ.

Vijayaprabha Mobile App free

ಇನ್ನು, ಮೊದಲ ಪತ್ನಿ ನಾಗರತ್ನ ಅವರಿಂದ ನಟ ದುನಿಯಾ ವಿಜಯ್‌ ದೂರವಾಗಿದ್ದು, ಸದ್ಯ ಎರಡನೇ ಪತ್ನಿ ಕೀರ್ತಿ ಗೌಡ ಜೊತೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.

ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಚ್ಚಿಬೀಳಿಸುವ ಸಂಗತಿ ಬಯಲು

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.