ಇಷ್ಟಪಟ್ಟು ಕಟ್ಟಿದ ಮನೆಯನ್ನು ಖಾಲಿ ಮಾಡಿದ ರವಿಚಂದ್ರನ್..!

ಸಿನಿಮಾ ಲೋಕದ ಕನಸುಗಾರ, ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಾವು ಇಷ್ಟು ಪಟ್ಟು ಕಟ್ಟಿದ ಮನೆಯನ್ನು ಖಾಲಿ ಮಾಡಿದ್ದಾರೆ. ಹೌದು, ಮೂಲಗಳ ಪ್ರಕಾರ, ಇತ್ತೀಚೆಗೆ ನಟ ರವಿಚಂದ್ರನ್ ವೃತ್ತಿ ಜೀವನದಲ್ಲಿ ಆಗುತ್ತಿರೋ ಸೋಲುಗಳಿಗೆ ಮನೆಯ ವಾಸ್ತು…

Ravichandran vijayaprabha news

ಸಿನಿಮಾ ಲೋಕದ ಕನಸುಗಾರ, ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಾವು ಇಷ್ಟು ಪಟ್ಟು ಕಟ್ಟಿದ ಮನೆಯನ್ನು ಖಾಲಿ ಮಾಡಿದ್ದಾರೆ.

ಹೌದು, ಮೂಲಗಳ ಪ್ರಕಾರ, ಇತ್ತೀಚೆಗೆ ನಟ ರವಿಚಂದ್ರನ್ ವೃತ್ತಿ ಜೀವನದಲ್ಲಿ ಆಗುತ್ತಿರೋ ಸೋಲುಗಳಿಗೆ ಮನೆಯ ವಾಸ್ತು ಸರಿಯಿಲ್ಲದಿರುವ ಕಾರಣಕ್ಕೆ ತಾವು ಇಷ್ಟ ಪಟ್ಟು ಕಟ್ಟಿದ ಮನೆಯನ್ನೇ ಖಾಲಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ರಾಜಾಜಿನಗರದ ರಾಜಕುಮಾರ್ ರಸ್ತೆಯಲ್ಲಿರುವ ಮನೆಯನ್ನು ಖಾಲಿ ಮಾಡಿ ನಟ ರವಿಚಂದ್ರನ್ ಇಡೀ ಕುಟುಂಬ ಬೇರೆಡೆಗೆ ತೆರಳಿದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.