ಒಂದೇ ವೇದಿಕೆಯಲ್ಲಿ ಶಿವಣ್ಣ- ಕಾಫಿನಾಡು ಚಂದು

ಡಿಫರೆಂಟ್​ ರೀಲ್ಸ್​ ಮೂಲಕ ಸೆನ್ಸೇಷನ್​ ಸೃಷ್ಟಿಸಿರುವ ಕರಾವಳಿಯ ಕಾಫಿ ನಾಡು ಚಂದು ಕೊನೆಗೂ ನಟ ಡಾ.ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಹೌದು, ಜೀ ಕನ್ನಡದ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆ ಮೇಲೆ ಕಾಫಿ ನಾಡು…

coffee nadu chandu

ಡಿಫರೆಂಟ್​ ರೀಲ್ಸ್​ ಮೂಲಕ ಸೆನ್ಸೇಷನ್​ ಸೃಷ್ಟಿಸಿರುವ ಕರಾವಳಿಯ ಕಾಫಿ ನಾಡು ಚಂದು ಕೊನೆಗೂ ನಟ ಡಾ.ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಹೌದು, ಜೀ ಕನ್ನಡದ ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆ ಮೇಲೆ ಕಾಫಿ ನಾಡು ಚಂದು ಅವರನ್ನು ನಟ ಶಿವಣ್ಣ ಭೇಟಿ ಆಗಿದ್ದು, ಸ್ವತಃ ಶಿವಣ್ಣನೇ ಚಂದು ಕುರಿತು ‘ಇಂಥ ಅಭಿಯಾನಿಯನ್ನು ಪಡೆಯೋಕೆ ಬಹಳ ಪುಣ್ಯ ಮಾಡಿರಬೇಕು’ ಎಂದು ಹೇಳಿರುವ ಪ್ರೊಮೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇನ್ನು ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ಕಾರ್ಯಕ್ರಮ ಇದೇ ಭಾನುವಾರ ಸಂಜೆ 7ಕ್ಕೆ ಪ್ರಸಾರವಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.