FLASH NEWS: ಕೊರೋನಾ ಕಾಲದ ನಿಜ ಹೀರೋಗೆ ವಕ್ಕರಿಸಿದ ಕರೋನ ಮಹಾಮಾರಿ

ಮುಂಬೈ: ಕೊರೋನಾ ಸಂಕಷ್ಟದ ವೇಳೆ ಅನೇಕರಿಗೆ ಸಹಾಯ ಹಸ್ತ ಚಾಚಿದ್ದ ರಿಯಲ್ ಹೀರೊ ನಟ ಸೋನು ಸೂದ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸೋನು…

Sonusood-vijayaprabha

ಮುಂಬೈ: ಕೊರೋನಾ ಸಂಕಷ್ಟದ ವೇಳೆ ಅನೇಕರಿಗೆ ಸಹಾಯ ಹಸ್ತ ಚಾಚಿದ್ದ ರಿಯಲ್ ಹೀರೊ ನಟ ಸೋನು ಸೂದ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸೋನು ಸೂದ್, ನನಗೆ ವರದಿಯಲ್ಲಿ ಪಾಸಿಟಿವ್ ಬಂದ ನಂತರ ಕ್ವಾರಂಟೈನ್ ಆಗಿದ್ದು, ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಈಗ ನಿನ್ನ ಬಳಿ ಹೆಚ್ಚು ಸಮಯವಿರಲಿದ್ದು, ಏನೇ ಸಮಸ್ಯೆ ಇರಲಿ, ನಾನು ನಿಮ್ಮೊಂದಿಗಿದ್ದೇನೆ ಎಂಬುದನ್ನು ಮರೆಯಬೇಡಿ ಎಂದು ಬರೆದುಕೊಂಡಿದ್ದಾರೆ. ನಟ ಸೋನು ಸೂದ್ ಅವರು ಲಾಕ್ ಡೌನ್ ವೇಳೆ ಅನೇಕರಿಗೆ ಆಪದ್ಭಾಂಧವರಾಗಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.