ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರು ದಿಢೀರ್ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ನೆಲಮಂಗಲದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೌದು, ನಟ ವಿನೋದ್ ರಾಜ್ ಅವರಿಗೆ ಕರುಳಿನ ಸಮಸ್ಯೆ ಕಾಣಿಸಿಕೊಂಡಿದ್ದು, ಆಪರೇಷನ್ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. 59 ವರ್ಷದ ವಿನೋದ್ ರಾಜ್ ಹಲವು ವರ್ಷಗಳಿಂದ ನೆಲಮಂಗಲದಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸಿಸುತ್ತಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.