ಬರೋಬ್ಬರಿ 200 ಕೋಟಿ ವಂಚನೆ ಪ್ರಕರಣ: ರಕ್ಕಮ್ಮಗೆ ತಾತ್ಕಾಲಿಕ ರಿಲೀಫ್‌

ಸುಕೇಶ್ ಚಂದ್ರಶೇಖರ್ ಬರೋಬ್ಬರಿ 200 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಹೌದು, ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು…

actress Jacqueline Fernandez

ಸುಕೇಶ್ ಚಂದ್ರಶೇಖರ್ ಬರೋಬ್ಬರಿ 200 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ಹೌದು, ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು 50,000 ವೈಯಕ್ತಿಕ ಶೂರಿಟಿ ಬಾಂಡ್‌ಗೆ ಒಳಪಟ್ಟು ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ಜಾಮೀನು ನೀಡಿದೆ. ಸುಕೇಶ್‌ನಿಂದ ₹7 ಕೋಟಿ ಮೌಲ್ಯದ ಉಡುಗೊರೆಯನ್ನು ಜಾಕ್ವೆಲಿನ್‌ ಪಡೆದಿದ್ದಾರೆ ಎಂದು ದೂರಲಾಗಿದೆ. ಸದ್ಯ, ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಜೈಲಿನಲ್ಲಿ ಇದ್ದಾನೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.