ಅವಳಿ ಮಕ್ಕಳಿಗೆ ಜನ್ಮ ನೀಡಿದ ಮತ್ತೋರ್ವ ಖ್ಯಾತ ನಟಿ!

ರವಿಚಂದ್ರನ್ ನಟನೆಯ ‘ಹೂ’, ನೀಲಕಂಠ ಸಿನಿಮಾ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಅವರು ಕೃಷ್ಣ ಜನ್ಮಾಷ್ಟಮಿ ದಿನದಂದೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೌದು, ಈ ವಿಷಯವನ್ನು ಸ್ವತಃ…

ರವಿಚಂದ್ರನ್ ನಟನೆಯ ‘ಹೂ’, ನೀಲಕಂಠ ಸಿನಿಮಾ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಅವರು ಕೃಷ್ಣ ಜನ್ಮಾಷ್ಟಮಿ ದಿನದಂದೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಹೌದು, ಈ ವಿಷಯವನ್ನು ಸ್ವತಃ ನಟಿ ನಮಿತಾ ಅವರೇ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದು, ಪತಿಯ ಜೊತೆ ಅವಳಿ ಮಕ್ಕಳ ಪೋಟೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

Vijayaprabha Mobile App free

ಇನ್ನು, ನಮಿತಾ ಅವರು ವೀರೇಂದ್ರ ಚೌಧರಿ ಎನ್ನುವರನ್ನು 2017 ವಿವಾಹವಾಗಿದ್ದರು. ನಮಿತಾ ಕನ್ನಡದಲ್ಲಿ ನೀಲಕಂಠ, ಹೂ, ಇಂದ್ರ ಸೇರಿದಂತೆ ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.