ಸ್ಪೆಷಲ್ ವಿಡಿಯೋ ಹಂಚಿಕೊಂಡು ಗುಡ್ ನ್ಯೂಸ್ ಕೊಟ್ಟ ಸ್ಯಾಂಡಲ್ ವುಡ್ ಮೋಹಕ ತಾರೆ ..!

ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುತ್ತಿದ್ದೇನೆ ಎಂದು ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಮ್ಯಾ ಅವರು, ’10 ವರ್ಷದ…

ramya

ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡುತ್ತಿದ್ದೇನೆ ಎಂದು ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಮ್ಯಾ ಅವರು, ’10 ವರ್ಷದ ಬಳಿಕ ‘ಉತ್ತರಕಾಂಡ’ದ ಮೂಲಕ ನಾನು ಬೆಳ್ಳಿ ಪರದೆಗೆ ಹಿಂತಿರುಗುತ್ತಿದ್ದೇನೆ. ಈ ಹಿಂದೆ ರತ್ನನ್ ಪ್ರಪಂಚದಲ್ಲಿ ಮಾಡೋಕಾಗ್ಲಿಲ್ಲ ಅನ್ನೋ ಬೇಸರ ಇತ್ತು. ಆದರೆ ಈಗ ಅದೇ ತಂಡದ ಜೊತೆ ಸಿನಿಮಾ ಮಾಡ್ತಿರೋದು ತುಂಬಾ ಸಂತೋಷದ ವಿಚಾರ.

ಸ್ಕ್ರಿಪ್ಟ್ ಚಿಂದಿಯಾಗಿದೆ. ಧನು, ಕಾರ್ತಿಕ್, ಯೋಗಿ ಇತ್ತೀಚಿನ ದಿನಗಳಲ್ಲಿ ನನಗೆ ಬಹಳ ಹತ್ತಿರವಾದೋರು, ಹಾಗು ತುಂಬಾ ಆಪ್ತರು ಕೂಡ. ರೋಹಿತ್ ಪದಕಿ, ಅರವಿಂದ್ ಕಶ್ಯಪ್, ಚರಣ್ ರಾಜ್, ವಿಶ್ವಾಸ್, ದೀಪು.. ಈ ದೈತ್ಯ ಪ್ರತಿಭೆಗಳ ಕೆಲಸ ಮಾಡಲು ಕಾಯ್ತಾ ಇದ್ದೀನಿ. ಮುಂದಿನ ವರ್ಷದ ಆರಂಭದಲ್ಲಿ ಚಿತ್ರೀಕರಣ ಶುರು. ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ!’ ಎಂದು ಬರೆದುಕೊಂಡು ವಿಶೇಷ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.