ನಟಿ ರಶ್ಮಿಕಾ ಮಂದಣ್ಣಗೆ ಪ್ಯಾಂಟ್ ಎಲ್ಲಿ ಎಂದ ಫ್ಯಾನ್ಸ್; ಮತ್ತೆ ಪರ, ವಿರೋಧದ ಚರ್ಚೆಗೆ ಒಳಗಾದ ನಟಿ

ಮುಂಬೈ : ನಟಿ, ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯಾಗಿದ್ದು, ಪದೇ ಪದೇ ಅವರು ಟ್ರೋಲ್​​ನಿಂದಲೇ ಸುದ್ದಿಯಾಗುತ್ತಿದ್ದಾರೆ. ಸದ್ಯ ತೆಲುಗಿನ ಪುಷ್ಪಾ ಸಿನಿಮಾದ ಯಶಸ್ಸಿನ ಗುಂಗಿನಲ್ಲಿರುವ, ಶ್ರೀವಲ್ಲಿ ಖ್ಯಾತಿಯ ರಶ್ಮಿಕಾ…

ಮುಂಬೈ : ನಟಿ, ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯಾಗಿದ್ದು, ಪದೇ ಪದೇ ಅವರು ಟ್ರೋಲ್​​ನಿಂದಲೇ ಸುದ್ದಿಯಾಗುತ್ತಿದ್ದಾರೆ.

ಸದ್ಯ ತೆಲುಗಿನ ಪುಷ್ಪಾ ಸಿನಿಮಾದ ಯಶಸ್ಸಿನ ಗುಂಗಿನಲ್ಲಿರುವ, ಶ್ರೀವಲ್ಲಿ ಖ್ಯಾತಿಯ ರಶ್ಮಿಕಾ ಮಂದಣ್ಣ, ಇದೀಗ ಮುಂಬೈ ಏರ್​​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದು ಮತ್ತೆ ಟ್ರೋಲ್​​ಗೆ ಆಹಾರವಾಗಿದ್ದು, ಈ ಬಾರಿ ಬಟ್ಟೆಯ ವಿಚಾರಕ್ಕೆ ಟ್ರೋಲ್​​ಗೆ ಒಳಗಾಗಿದ್ದಾರೆ.

ಮುಂಬೈ ಏರ್​​ಪೋರ್ಟ್​ನಲ್ಲಿ ಬಿಳಿ ಬಣ್ಣದ ಟೀ ಶರ್ಟ್​​ ಧರಿಸಿ ಕಾಣಿಸಿಕೊಂಡ ನಟಿ ರಶ್ಮಿಕಾಗೆ, ಕೆಲವರು ನಿಮ್ಮ ಪ್ಯಾಂಟ್ ಎಲ್ಲಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಅವರ ಪರವಾಗಿಯೂ ಕಾಮೆಂಟ್ ಮಾಡಿದ್ದು, ಬಟ್ಟೆ ಧರಿಸುವುದು ಅವರ ಸ್ವಾತಂತ್ರ್ಯ ಎಂದು ಪ್ರತ್ಯುತ್ತರ ನೀಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.