Actress Siri Prahlad married | ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಿರಿ ಪ್ರಹ್ಲಾದ್

Actress Siri Prahlad married Actress Siri Prahlad married

Actress Siri Prahlad married : ಯುಗಳಗೀತೆ ಸೀರಿಯಲ್ ಮೂಲಕ ಗಮನ ಸೆಳೆದ ನಟಿ ಸಿರಿ ಪ್ರಹ್ಲಾದ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ನಟ ಮಧುಸೂದನ್ ಜೊತೆ ಸಪ್ತಪದಿ ತುಳಿದಿದ್ದಾರೆ.

ಹೌದು, ‘ಯುಗಳಗೀತೆ’ ಸೀರಿಯಲ್‌ನಲ್ಲಿ ಜೊತೆಯಾಗಿ ಸಿರಿ ಪ್ರಹ್ಲಾದ್ ಮತ್ತು ನಟ ಮಧುಸೂದನ್ ನಟಿಸಿದ್ದರು. ಹಲವು ವರ್ಷಗಳ ಪ್ರೀತಿಗೆ ಈ ಜೋಡಿ ಈಗ ಮದುವೆಯ ಮುದ್ರೆ ಒತ್ತಿದ್ದಾರೆ.

ಇದನ್ನೂ ಓದಿ: Uttarakanda movie : ಶಿವಣ್ಣ, ಡಾಲಿಯ ಉತ್ತರಕಾಂಡ ಸಿನಿಮಾ ಸ್ಥಗಿತಕೊಂಡಿದ್ದು ಯಾಕೆ ಗೊತ್ತಾ?

Advertisement

Vijayaprabha Mobile App free

ಇನ್ನು, ಈ ಮದುವೆಗೆ ‘ದಿಯಾ’ ನಟಿ ಖುಷಿ ರವಿ, ಆಶಿಕಾ ರಂಗನಾಥ್ ಕುಟುಂಬ, ತೇಜಸ್ವಿನಿ ಶರ್ಮಾ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದಾರೆ. ಇನ್ನೂ ಲಾ, ಇಷ್ಟ, ಬಡ್ಡೀಸ್, ಒಂದು ಶಿಕಾರಿಯ ಕಥೆ ಸೇರಿ ಹಲವು ಸಿನಿಮಾಗಳಲ್ಲಿ ನಟಿ ಸಿರಿ ಪ್ರಹ್ಲಾದ್ ನಟಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!