ಕ್ರಿಕೆಟಿಗ ರಿಷಬ್ ಪಂತ್ ಜತೆ ವಿವಾದದ ನಂತರ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಈ ಬಾರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮತ್ತೊಬ್ಬ ಕ್ರಿಕೆಟಿಗನ ಬಗ್ಗೆ ಹಂಚಿಕೊಂಡಿದ್ದಾರೆ.
ಹೌದು, ಪಾಕ್ ಬೌಲರ್ ನಸೀಮ್ ಶಾರನ್ನು ನೋಡುತ್ತಿರುವ ಹಾಗೆ ಮಾಡಿದ ರೀಲ್ಸ್ ಅನ್ನು ಪೋಸ್ಟ್ ಮಾಡಿದ್ದು, ಈ ವಿಡಿಯೋ ನೋಡಿದ ಪಾಕ್ ಅಭಿಮಾನಿಗಳು ನಟಿಯನ್ನು ಟ್ರೋಲ್ ಮಾಡುತ್ತಿದ್ದಾರೆ. ನಸೀಮ್ ಶಾ ಬೌಲಿಂಗ್ ವೈಫಲ್ಯಕ್ಕೆ ಕಾರಣ ಗೊತ್ತಾಯಿತು..ದಯವಿಟ್ಟು ನಮ್ಮನ್ನು ಬಿಟ್ಟುಬಿಡಿ ಎಂದು ಕಮೆಂಟ್ ಮಾಡುತ್ತಿದ್ದಾರೆ.
View this post on Instagram
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.