ಮಹೇಶ್ ಬಾಬು ಚಿತ್ರದಲ್ಲಿ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ? ಫ್ಯಾನ್ಸ್ ಫುಲ್ ಖುಷ್ ..!

ನಿರ್ದೇಶಕ ತ್ರಿವಿಕ್ರಮ್ ಮತ್ತು ಪ್ರಿನ್ಸ್ ಮಹೇಶ್‌ ಬಾಬು ಕಾಂಬಿನೇಷನ್‌ನ ಹೊಸ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇದರಲ್ಲಿ ಪ್ರಮುಖ ಪಾತ್ರಕ್ಕಾಗಿ ನಿರ್ಮಾಪಕರು ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಅವರನ್ನು ಸಂಪರ್ಕಿಸಿದ್ದಾರೆ ಎಂಬ ವರದಿಗಳಿವೆ. ಹೌದು, ಒಂದು…

Aishwarya Rai and Mahesh Babu

ನಿರ್ದೇಶಕ ತ್ರಿವಿಕ್ರಮ್ ಮತ್ತು ಪ್ರಿನ್ಸ್ ಮಹೇಶ್‌ ಬಾಬು ಕಾಂಬಿನೇಷನ್‌ನ ಹೊಸ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇದರಲ್ಲಿ ಪ್ರಮುಖ ಪಾತ್ರಕ್ಕಾಗಿ ನಿರ್ಮಾಪಕರು ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಅವರನ್ನು ಸಂಪರ್ಕಿಸಿದ್ದಾರೆ ಎಂಬ ವರದಿಗಳಿವೆ.

ಹೌದು, ಒಂದು ವೇಳೆ ಈ ಸಿನಿಮಾದಲ್ಲಿ ಐಶ್ವರ್ಯಾ ರೈ ನಟಿಸಲು ಒಪ್ಪಿಕೊಂಡರೆ ಚಿತ್ರಕ್ಕೆ ವಿಶೇಷ ಆಕರ್ಷಣೆ ಇರಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ. ಇನ್ನು, ಈ ಚಿತ್ರದಲ್ಲಿ ನಟ ಮಹೇಶ್ ಬಾಬು , ನಾಯಕಿಯರಾಗಿ ಪೂಜಾ ಹೆಗ್ಡೆ ಮತ್ತು ಶ್ರೀಲೀಲಾ ನಟಿಸುತ್ತಿದ್ದು, ಚಿತ್ರ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.