ಬಿಗ್​ ಬಾಸ್​ ಕನ್ನಡ ಒಟಿಟಿ: ಅಕ್ಷತಾ, ಚೈತ್ರಾ ದೊಡ್ಮನೆಯಿಂದ ಔಟ್

ಬಿಗ್​ ಬಾಸ್​ ಒಟಿಟಿಯಲ್ಲಿ 4ನೇ ವಾರದ ಎಲಿಮಿನೇಷನ್ ಮುಗಿದಿದೆ. ಕುತೂಹಲ ಎಂದರೆ ಈ ವಾರ ಇಬ್ಬರನ್ನು ಮನೆಯಿಂದ ಹೊರಗೆ ಕಳಿಸಲಾಗಿದ್ದು, ಅಕ್ಷತಾ ಕುಕ್ಕಿ ಮತ್ತು ಚೈತ್ರಾ ಹಳ್ಳಿಕೇರಿ ದೊಡ್ಮನೆಯಿಂದ ಹೊರಹೋಗಿದ್ದಾರೆ. ಬಿಗ್ ಬಾಸ್ ಒಟಿಟಿ…

Akshata, Chaitra out of Bigg Boss house

ಬಿಗ್​ ಬಾಸ್​ ಒಟಿಟಿಯಲ್ಲಿ 4ನೇ ವಾರದ ಎಲಿಮಿನೇಷನ್ ಮುಗಿದಿದೆ. ಕುತೂಹಲ ಎಂದರೆ ಈ ವಾರ ಇಬ್ಬರನ್ನು ಮನೆಯಿಂದ ಹೊರಗೆ ಕಳಿಸಲಾಗಿದ್ದು, ಅಕ್ಷತಾ ಕುಕ್ಕಿ ಮತ್ತು ಚೈತ್ರಾ ಹಳ್ಳಿಕೇರಿ ದೊಡ್ಮನೆಯಿಂದ ಹೊರಹೋಗಿದ್ದಾರೆ.

ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬಂದಿದ್ದು  ಆಟ 27ನೇ ದಿನ ಪೂರೈಸಿದೆ. ಚೈತ್ರಾ ಹಳ್ಳಿಕೇರಿ, ಜಶ್ವಂತ್, ಜಯಶ್ರೀ ಆರಾಧ್ಯ, ನಂದಿನಿ, ಸಾನ್ಯಾ ಐಯ್ಯರ್​, ಅಕ್ಷತಾ ಕುಕ್ಕಿ, ರಾಕೇಶ್​ ಅಡಿಗ, ಸೋನು ಶ್ರೀನಿವಾಸ್​ ಗೌಡ ಈ ವಾರ ನಾಮಿನೇಟ್ ಆಗಿದ್ದರು.

ಇನ್ನು, ವೀಕ್ಷಕರಿಂದ ಕಡಿಮೆ ವೂಟ್​ ಪಡೆದ ಕಾರಣದಿಂದ ಅಕ್ಷತಾ ಕುಕ್ಕಿ ಮತ್ತು ಚೈತ್ರಾ ಹಳ್ಳಿಕೇರಿ ಅವರ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಪಯಣ ಅಂತ್ಯವಾಗಿದೆ. ಇನ್ನು 14ದಿನ ಮಾತ್ರ ಉಳಿದಿದೆ. ಈ ನಡುವೆ ಡಬಲ್ ಎಲಿಮಿನೇಷನ್ ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಚುರುಕು ಮುಟ್ಟಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.