ಜೊತೆ ಜೊತೆಯಲಿ ಖ್ಯಾತಿಯ ಅನಿರುದ್ಧ್​ಗೆ ಸೀರಿಯಲ್​ನಿಂದ ಮಾತ್ರವಲ್ಲ, ಕಿರುತೆರೆಯಿಂದಲೇ ಗೇಟ್ ಪಾಸ್..!

ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಅನಿರುದ್ಧ್​ ಅವರನ್ನು ಬ್ಯಾನ್ ಮಾಡಲು ನಿರ್ದರಿಸಲಾಗಿದೆ ಎನ್ನಲಾಗಿದೆ. ಹೌದು,ಈ ಕುರಿತು ಸಭೆ ಕೂಡ ನಡೆದಿದ್ದು, ಸಭೆಯ ನಿರ್ಧಾರದಂತೆ ಅನಿರುದ್ಧ್​​ರನ್ನು ಸೀರಿಯಲ್​ನಿಂದ ಮಾತ್ರವಲ್ಲ ಕಿರುತೆರೆಯಿಂದಲೇ ಬ್ಯಾನ್ ಮಾಡಲಾಗಿದೆ ಎನ್ನಲಾಗಿದ್ದು,…

actor Anirudh vijayaprabha news

ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಅನಿರುದ್ಧ್​ ಅವರನ್ನು ಬ್ಯಾನ್ ಮಾಡಲು ನಿರ್ದರಿಸಲಾಗಿದೆ ಎನ್ನಲಾಗಿದೆ. ಹೌದು,ಈ ಕುರಿತು ಸಭೆ ಕೂಡ ನಡೆದಿದ್ದು, ಸಭೆಯ ನಿರ್ಧಾರದಂತೆ ಅನಿರುದ್ಧ್​​ರನ್ನು ಸೀರಿಯಲ್​ನಿಂದ ಮಾತ್ರವಲ್ಲ ಕಿರುತೆರೆಯಿಂದಲೇ ಬ್ಯಾನ್ ಮಾಡಲಾಗಿದೆ ಎನ್ನಲಾಗಿದ್ದು, ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

actor anirudh

ಜೊತೆ ಜೊತೆಯಲಿ ಧಾರಾವಾಹಿ ಬಹಳ ದಿನಗಳ ಕಾಲ ಟಿಆರ್‌ಪಿಯಲ್ಲಿ ನಂಬರ್ ಒನ್‌ ಸ್ಥಾನದಲ್ಲೇ ಇತ್ತು. ಅದಾದ ಬಳಿಕವೂ ಇದರ ಟಿಆರ್‌ಪಿ ಚೆನ್ನಾಗಿಯೇ ಇತ್ತು. ಇದರೊಂದಿಗೆ ಜೊತೆ ಜೊತೆಯಲಿ ಧಾರಾವಾಹಿ ನಟ ಅನಿರುದ್ದ್ ಅವರಿಗೂ ಮತ್ತೆ ಮರು ಜನ್ಮ ನೀಡಿತ್ತು.

Vijayaprabha Mobile App free

megha shetty

ಇನ್ನು, ನಟ ಅನಿರುದ್ಧ್ ಶೂಟಿಂಗ್‌ ಸೆಟ್‌ನಲ್ಲಿ ಕಿರಿಕಿರಿ ಮಾಡುತ್ತಿದ್ದುದ್ದು ಒಂದೇ ಅಲ್ಲದೇ ತಮ್ಮ ಪಾತ್ರದ ಕಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು ಎನ್ನಲಾಗಿದೆ. ತಮಗೆ ಬೇಕಾದಂತೆ ಕಥೆ, ಸಂಭಾಷಣೆ ಬದಲಾಯಿಸುತ್ತಿದ್ದರಂತೆ ಅಂತ ಧಾರಾವಾಹಿ ತಂಡದವರೇ ಆರೋಪಿಸುತ್ತಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.