ಬಿಗ್ ಬಾಸ್ ಕನ್ನಡ ಒಟಿಟಿ ಮನೆಯಲ್ಲಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಎಲ್ಲರ ಕೆಂಗಣ್ಣಿಗೆ ಗುರಿಯಾಗಿ, ‘ಕಳಪೆ ಸ್ಪರ್ಧಿ’ ಹಣೆಪಟ್ಟಿ ಕಟ್ಟಿಕೊಂಡಿದ್ದು, ಸೆರೆಮನೆ ಸೇರಿದ್ದಾರೆ.
ಸೆರೆಮನೆ ಸೇರಿರುವ ಸೋನು ಗೌಡ ವ್ಯಕ್ತಿತ್ವದ ಬಗ್ಗೆ ಆರ್ಯವರ್ಧನ್ ಗುರೂಜಿ ಮಾತನಾಡಿದ್ದು, ‘ಸೋನು ಒಂಥರಾ ಹಾಲು ಇದ್ದಂಗೆ. ಸಿಟ್ಟಾದರೆ ಒಂದೇ ಸಲ ಉಕ್ಕುತ್ತಾಳೆ. ಪಾತ್ರೆ ಸರಿಯಿಲ್ಲ ಅಂದ್ರೆ, ಒಂದೇ ಸಲ ಒಡೆದು ಹೋಗುತ್ತಾಳೆ’ ಎಂದಿದ್ದಾರೆ. ಗುರೂಜಿ ಮಾತಿಗೆ ಸೋನು ಗೌಡ, ‘ನಾನು ಹಾಲಾಗಲು ಮತ್ತೆ ಪ್ರಯತ್ನಿಸುವುದಿಲ್ಲ’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.