ಬಾಲಿವುಡ್ ಬೆಡಗಿ ಅಥಿಯಾ ಶೆಟ್ಟಿ ಅವರು ಪತಿ ಕೆ.ಎಲ್ ರಾಹುಲ್ ಹುಟ್ಟುಹಬ್ಬದಂದು ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಅದಷ್ಟೇ ಅಲ್ಲ, ಮಗಳಿಗೆ ವಿಭಿನ್ನವಾಗಿರುವ ಎಂದು ಹೆಸರನ್ನು ಇಟ್ಟಿದ್ದಾರೆ.
ಹೌದು, ನಮ್ಮ ಹೆಣ್ಣು ಮಗು, ನಮ್ಮ ಸರ್ವಸ್ವ, ‘ಇವಾರಾ’ ಎಂದು ನಟಿ ಅಥಿಯಾ ಶೆಟ್ಟಿ ಬರೆದುಕೊಂಡಿದ್ದಾರೆ. ಫೋಟೋ ಶೇರ್ ಮಾಡಿದ್ದು, ಮಗಳ ಮುಖವನ್ನು ಅವರು ರಿವೀಲ್ ಮಾಡಿಲ್ಲ. ಇವಾರಾ ಎಂದರೆ ‘ದೇವರ ಉಡುಗೊರೆ’ ಎಂದು ಅರ್ಥ. ಅಥಿಯಾ ಅಜ್ಜಿಯ ಹೆಸರು ವಿಫುಲ. ಅವರ ಮಧ್ಯದ ಹೆಸರು V ಹಾಗೂ ರಾಹುಲ್ ಹೆಸರಲ್ಲಿ Rah ಹೆಸರನ್ನು ಸೇರಿಸಿ ಮಗಳಿಗೆ ಇವಾರಾ ಹೆಸರಿ ಇಟ್ಟಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



