ತೆಲುಗು ಭಾಷೆಯ ಪುಷ್ಪಾ ಸಿನಿಮಾದ ನಂತರ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಬಾಲಿವುಡ್, ಟಾಲಿವುಡ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಕೊಡಗಿನ ಚೆಲುವೆ ರಶ್ಮಿಕಾ ಕೆಂಪು ಉಡುಗೆಯಲ್ಲಿ ಮಿಂಚುತ್ತಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅವರ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
ನಿನ್ನೆ ಮುಂಬೈ ನಲ್ಲಿ ಇಂಗ್ಲಿಷ್ ಸುದ್ದಿ ಪತ್ರಿಕೆ ಆಯೋಜಿಸಿದ್ದ ಪ್ರಶಸ್ತಿ ಸಮಾರಂಭಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಆಹ್ವಾನ ನೀಡಲಾಗಿತ್ತು. ಈ ವೇಳೆ ರಶ್ಮಿಕಾ ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಇನ್ನು, ರಶ್ಮಿಕಾ ಮಂದಣ್ಣ ಅವರ ತೊಡುಗೆಯ ರೆಡ್ ಹಾಟ್ ಫೋಟೋಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.