BIG BREAKING: ನಟ ದರ್ಶನ್‌ಗೆ ಜಾಮೀನು ಮಂಜೂರು

Bail for actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಬೇಲ್‌ ಭವಿಷ್ಯದ ಬಗ್ಗೆ ಇದ್ದ ಕುತೂಹಲ ಕೊನೆಗೊಂಡಿದ್ದು, ಅವರಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹೌದು,…

Actor Darshan

Bail for actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಬೇಲ್‌ ಭವಿಷ್ಯದ ಬಗ್ಗೆ ಇದ್ದ ಕುತೂಹಲ ಕೊನೆಗೊಂಡಿದ್ದು, ಅವರಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹೌದು, ನ್ಯಾಯಮೂರ್ತಿ S. ವಿಶ್ವಜಿತ್‌ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ನಟ ದರ್ಶನ್ ಬೆನ್ನು ನೋವಿಗೆ ತುರ್ತು ಚಿಕಿತ್ಸೆ ಪಡೆಯಲು ಅವರಿಗೆ ಮಧ್ಯಂತರ ಜಾಮೀನು ನೀಡಬೇಕು, ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆ ಕಾಡಬಹುದು ಎಂದು ದರ್ಶನ್‌ ಪರ ವಕೀಲ ಸಿವಿ ನಾಗೇಶ್‌ ಮನವಿ ಮಾಡಿದ ಹಿನ್ನಲೆ ಈ ತೀರ್ಪು ನೀಡಿದೆ

ಇದನ್ನೂ ಓದಿ: Actor Darshan | ಇಂದು ದರ್ಶನ್​ ಜಾಮೀನು ಅರ್ಜಿ ಆದೇಶ; ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್..!

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.