BBK11 : ಬಿಗ್ ಬಾಸ್ ಕನ್ನಡ ಸೀಸನ್ 11ರ ಬಿಗ್‌ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ನಟ ಧರ್ಮ ಕೀರ್ತಿರಾಜ್ (Dharma Keerthiraj) ಈಗ ದೊಡ್ಮನೆಯಿಂದ ಔಟ್ ಆಗಿದ್ದಾರೆ.
ಹೌದು, ಅತಿ ಕಡಿಮೆ ವೋಟ್ ಪಡೆದ ಕಾರಣ ಧರ್ಮ ಕೀರ್ತಿರಾಜ್ ಬಿಗ್‌ಬಾಸ್ ಮನೆಯಿಂದ ಕಣ್ಣೀರಿಡುತ್ತ ಹೊರ ಬಂದಿದ್ದಾರೆ. ಈ ವಾರ ಬಿಗ್‌ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದು, ಕೊನೆ ಕ್ಷಣದಲ್ಲಿ ಚೈತ್ರಾ ಕುಂದಾಪುರ, ಧರ್ಮ ಕೀರ್ತಿರಾಜ್ ಮಾತ್ರ ಉಳಿದುಕೊಂಡಿದ್ದರು. ಇದಾದ ಬಳಿಕ ಕಿಚ್ಚ ಸುದೀಪ್ ಮನೆಯಿಂದ ಆಚೆ ಹೋಗುವ ಸ್ಪರ್ಧಿ ಧರ್ಮ ಕೀರ್ತಿರಾಜ್ ಎಂದು ಹೇಳಿದರು.
ಇದನ್ನೂ ಓದಿ: Scuba Diving: ಮುರ್ಡೇಶ್ವರದ ನೇತ್ರಾಣಿಯಲ್ಲಿ ‘ಸ್ಕೂಬಾ’ ಮಾಡಿ ರಿಲ್ಯಾಕ್ಸ್ ಮಾಡಿದ ನಟ ‘ಡಾಲಿ ಧನಂಜಯ್’
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment