BREAKING: ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್

Pavithra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೌದು, ನಟಿ ಪವಿತ್ರಾ ಗೌಡಗೆ ವಾರದಲ್ಲಿ ಒಮ್ಮೆ…

Pavithra Gowda

Pavithra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ.

ಹೌದು, ನಟಿ ಪವಿತ್ರಾ ಗೌಡಗೆ ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಇತ್ತೀಚಿಗೆ ಬೆಂಗಳೂರಿನ 57ನೇ CCH ಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಜೈಲು ಅಧಿಕಾರಿಗಳು ಹೈ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, 57ನೇ CCH ನೀಡಿದ್ದ ಆದೇಶಕ್ಕೆ ತಡೆ ನೀಡಿ, ಪವಿತ್ರಾಗೆ ಶಾಕ್ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply