Bollywood actor Govinda wife Sunita | ಬಾಲಿವುಡ್ ಖ್ಯಾತ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಸುನೀತಾ ಗಂಭೀರ ಆರೋಪ ಮಾಡಿದ್ದಾರೆ.
ಹೌದು, ಸಂದರ್ಶನವೊಂದರಲ್ಲಿ ಗೋವಿಂದ ಅವರ ಪತ್ನಿ ಸುನೀತಾ, ಅವರು ತನಗಿಂತ ನಾಯಕಿಯರೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ ಎಂದಿದ್ದಾರೆ. ಗೋವಿಂದ ಇನ್ನೊಬ್ಬ ಮಹಿಳೆಯೊಂದಿಗಿನ ಸಂಬಂಧದ ವದಂತಿಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಅದನ್ನು ದೃಢೀಕರಿಸಲು ಸಾಧ್ಯವಿಲ್ಲ ಏಕೆಂದರೆ ನಾನು ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿಲ್ಲ ಎಂದು ಹೇಳಿದರು.
ಇನ್ನು, ವಿವಾದಗಳಿಂದಾಗಿ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯನ್ನು ಇಬ್ಬರೂ ದಂಪತಿಗಳು ಈ ಹಿಂದೆ ನಿರಾಕರಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




