ವಿಚ್ಛೇದನದ ಹಾದಿಯಲ್ಲಿ ಸ್ಟಾರ್ ಕ್ರಿಕೆಟಿಗ ಚಹಲ್? ಇನ್ಸ್ಟಾಗ್ರಾಮ್ ನಲ್ಲಿ ಪರಸ್ಪರ ಅನ್​​ಫಾಲೋ ಮಾಡಿದ ಚಹಲ್-ಧನಶ್ರೀ

Chahal Dhanashree divorce : ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಾಹಲ್ (Yujvendra Chahal) ಹಾಗೂ ಪತ್ನಿ ಧನಶ್ರೀ ವರ್ಮಾ ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೌದು, ಇದಕ್ಕೆ ಪುಷ್ಠಿ ನೀಡುವಂತೆ…

Chahal Dhanashree divorce

Chahal Dhanashree divorce : ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಾಹಲ್ (Yujvendra Chahal) ಹಾಗೂ ಪತ್ನಿ ಧನಶ್ರೀ ವರ್ಮಾ ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

ಹೌದು, ಇದಕ್ಕೆ ಪುಷ್ಠಿ ನೀಡುವಂತೆ ಚಾಹಲ್ ಇತ್ತೀಚೆಗಷ್ಟೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ ಪತ್ನಿ ಧನಶ್ರೀ ಅವರ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಅಲ್ಲದೇ ಇವರಿಬ್ಬರು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅನ್‌ಫೋಲೋ ಮಾಡಿಕೊಂಡಿದ್ದಾರೆ.

2020ರ ಡಿಸೆಂಬರ್ 22ರಂದು ಕೋರಿಯೋಗ್ರಾಫರ್ ಧನಶ್ರೀ ಹಾಗೂ ಕ್ರಿಕೆಟರ್ ಚಹಲ್ ವಿವಾಹವಾಗಿದ್ದರು. ಇನ್ನು, ವಿಚ್ಛೇದನಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಚಹಲ್ ಆಗಲಿ, ಧನಶ್ರೀ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.