ಮೈಸೂರಿನಲ್ಲಿ ಫಿಲಂ ಸಿಟಿ: 7500 ಕೋಟಿ ಮೀಸಲು ಕರ್ನಾಟಕದಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಕರ್ಯಗಳುಳ್ಳ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ. ಜೊತೆಗೆ 150 ಎಕರೆ ಜಾಗವನ್ನು ಸಹ ಕಾಯ್ದಿರಿಸುವುದಾಗಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ
ಚಲನಚಿತ್ರೋತ್ಸವದಲ್ಲಿ ಸಹ ಈ ಬಗ್ಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಫಿಲಂ ಸಿಟಿ ನಿರ್ಮಾಣಕ್ಕೆ ಬದ್ಧವಾಗಿದೆ ಎಂದು ಹೇಳಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.