ಸ್ಟಾರ್ ಜೋಡಿ ನಯನತಾರಾ – ವಿಘ್ನೇಶ್ ವಿರುದ್ಧ ದೂರು ದಾಖಲು; ಕಾರಣವೇನು ಗೊತ್ತೇ..?

ಸ್ಟಾರ್ ಜೋಡಿಯಾದ ಕಾಲಿವುಡ್ ನ ಲೇಡಿ ಸೂಪರ್ ಸ್ಟಾರ್, ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ವಿರುದ್ಧ ದೂರು ದಾಖಲಾಗಿದೆ. ಹೌದು,ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಸೇರಿ ‘ರೌಡಿ ಪಿಕ್ಚರ್ಸ್’ ಎಂಬ…

ಸ್ಟಾರ್ ಜೋಡಿಯಾದ ಕಾಲಿವುಡ್ ನ ಲೇಡಿ ಸೂಪರ್ ಸ್ಟಾರ್, ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ವಿರುದ್ಧ ದೂರು ದಾಖಲಾಗಿದೆ.

ಹೌದು,ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಸೇರಿ ‘ರೌಡಿ ಪಿಕ್ಚರ್ಸ್’ ಎಂಬ ಪ್ರೊಡಕ್ಷನ್ ಹೌಸ್ ಹೊಂದಿದ್ದು, ಈ ಹೆಸರಿನ ಮೂಲಕ ರೌಡಿಸಂಗೆ ಉತ್ತೇಜನ ನೀಡುತ್ತಿದ್ದಾರೆಂದು ವ್ಯಕ್ತಿಯೊಬ್ಬರು ದೂರು ದಾಖಲು ಮಾಡಿದ್ದಾರೆ.

ನಿರ್ದೇಶಕ ವಿಘ್ನೇಶ್ ಶಿವನ್ ಮತ್ತು ನಟಿ ನಯನತಾರಾ ಜತೆಯಾಗಿ ಈ ಪ್ರೊಡಕ್ಷನ್ ಹೌಸ್ ತೆರೆದಿದ್ದಾರೆ. ಸುಮಾರು ಒಂದು ವರ್ಷದ ಹಳೆಯ ಪ್ರೊಡಕ್ಷನ್ ಕಂಪನಿ ಇದಾಗಿದ್ದು, ಸದ್ಯ ಅದರ ಹೆಸರೇ ಈ ಸ್ಟಾರ್ ಜೋಡಿಗೆ ಕಂಟಕವಾಗಿ ಪರಿಣಮಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.