Dhruva Sarja | ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ (Dhruva Sarja) ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೌದು, ನಟ ಧ್ರುವ ಸರ್ಜಾ ವಿರುದ್ಧ FIR ದಾಖಲಿಸುವಂತೆ ಮನೋಜ್ ಎಂಬವರು ದೂರಿನಲ್ಲಿ ಆಗ್ರಹಿಸಿದ್ದಾರೆ. ಆದರೆ ಪೊಲೀಸರು ಎನ್‌ಸಿಆರ್ ದಾಖಲು ಮಾಡಿಕೊಂಡಿದ್ದಾರೆ. ಧ್ರುವ ಅಭಿಮಾನಿಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನೋಜ್ ಆರೋಪಿಸಿದ್ದಾರೆ.
ಈ ಸಂಬಂಧ ಧ್ರುವ ಸರ್ಜಾ, ಮ್ಯಾನೇಜರ್ ಮತ್ತು ಅಭಿಮಾನಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ನಟನ ಅಭಿಮಾನಿಗಳು ಪ್ರತಿನಿತ್ಯ ಬೈಕ್ ಗಳನ್ನ ಅಡ್ಡಲಾಗಿ ಪಾರ್ಕ್ ಮಾಡುತ್ತಾರೆ. ಇದ್ದರಿಂದ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




