Coolie movie : 500 ಕೋಟಿ ರೂ. ಗಡಿ ದಾಟಿದ ‘ಕೂಲಿ’

Coolie movie : ದಕ್ಷಿಣ ಭಾರತದ ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕೂಲಿ’ ಸಿನಿಮಾ ವಿಶ್ವಾದ್ಯಂತ ₹500 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಸಿನಿಮಾ ವಲಯ ತಿಳಿಸಿದೆ. ಹೌದು, ಬಿಡುಗಡೆಯಾದ…

Coolie movie

Coolie movie : ದಕ್ಷಿಣ ಭಾರತದ ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕೂಲಿ’ ಸಿನಿಮಾ ವಿಶ್ವಾದ್ಯಂತ ₹500 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಸಿನಿಮಾ ವಲಯ ತಿಳಿಸಿದೆ.

ಹೌದು, ಬಿಡುಗಡೆಯಾದ ಕೇವಲ 12 ದಿನಗಳಲ್ಲಿ ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಈ ಸಾಧನೆ ಮಾಡಿದೆ ಎಂದು ಹೇಳಲಾಗಿದೆ. ಇನ್ನು, ಈ ಸಿನಿಮಾದಲ್ಲಿ ನಟ ಉಪೇಂದ್ರ, ಬಾಲಿವುಡ್‌ ನಟ ಅಮೀರ್ ಖಾನ್, ಮಲಯಾಳಂ ನಟ ಸೌಬಿನ್ ಸೇರಿದಂತೆ ಹಲವು ಪ್ರಮುಖ ನಟರು ಕೂಲಿ ಸಿನಿಮಾದಲ್ಲಿ ನಟಿಸಿದ್ದಾರೆ.

ಮತ್ತೊಂದೆಡೆ, ಎನ್‌ಟಿಆರ್‌ ಮತ್ತು ಹೃತಿಕ್ ರೋಷನ್ ಅಭಿನಯದ ‘ವಾರ್-2’ ವಿಶ್ವಾದ್ಯಂತ ₹327 ಕೋಟಿ ಗಳಿಸಿದೆ ಎಂದು ಬಹಿರಂಗಪಡಿಸಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.