ನಟ ದಳಪತಿ ವಿಜಯ್ ಚೆನ್ನೈನಲ್ಲಿ ನಡೆದ ಇಪ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯ್ ಎಲ್ಲಾ ಧರ್ಮವನ್ನು ಗೌರವಿಸುತ್ತಾರೆ ಎಂದು ಅವರ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ.
ಆದರೆ, ಅವರ ವಿರೋಧಿಗಳು ‘ವೋಟ್ ಬ್ಯಾಂಕ್ ರಾಜಕೀಯ’ ಎಂದು ಟೀಕಿಸಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ವಿಜಯ್ 2026ರ ತಮಿಳುನಾಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ TVK ಪಕ್ಷ ಸ್ಥಾಪನೆ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.