Breaking : ದರ್ಶನ್ ಜಾಮೀನು ಅರ್ಜಿ ವಜಾ – ದರ್ಶನ್‌ಗೆ ಜೈಲೇ ಗತಿ..!

Darshan bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಭಾರೀ ಹಿನ್ನಡೆ ಉಂಟಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ದರ್ಶನ್‌ಗೆ ಕಾನೂನು ಹಿನ್ನಡೆಯಾಗಿದೆ. ಬಳ್ಳಾರಿ ಜೈಲು…

Darshan bail application

Darshan bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಭಾರೀ ಹಿನ್ನಡೆ ಉಂಟಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ದರ್ಶನ್‌ಗೆ ಕಾನೂನು ಹಿನ್ನಡೆಯಾಗಿದೆ.

ಬಳ್ಳಾರಿ ಜೈಲು ಸೇರಿಸುವ ನಟ ದರ್ಶನ್‌ ಪರ ಸಿ ವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರ ಎಸ್‌ಎಸ್‌ಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಜೈಶಂಕರ್ ಅವರು ಈ ಆದೇಶ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.