Darshan-Pavitra Gowda bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ &ಗ್ಯಾಂಗ್ ಗೆ ಮತ್ತೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಜಾಮೀನು ಮತ್ತೆ ಮುಂದೂಡಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಗೆ ಅರ್ಜಿ ದರ್ಶನ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸೆಪ್ಟೆಂಬರ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಮೂಲಕ ಜಾಮೀನು ನೀರಿಕ್ಷೆಯಲ್ಲಿದ್ದ ದರ್ಶನ್ ಅವರಿಗೆ ಆಘಾತ ಎದುರಾಗಿದೆ.
ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆಗೆ ಪರಸಂಗದ ಅನುಮಾನ..? ಎಲ್ಲಿದ್ದಾನೆ ಹಂತಕ? ಇಲ್ಲಿದೆ ಮಾಹಿತಿ
ಪವಿತ್ರಗೌಡ ಜಾಮೀನು ಅರ್ಜಿಯೂ ಮುಂದೂಡಿಕೆ
ಇನ್ನು, ಜಾಮೀನು ಕೋರಿ ಆರೋಪಿ ಪವಿತ್ರಾ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಸೆ.27ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇನ್ನು, ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನೂ ಸೆ.27ಕ್ಕೆ ಮುಂದೂಡಿ ಶಾಕ್ ನೀಡಿದ್ದ ಕೋರ್ಟ್, ಇದೀಗ ಪವಿತ್ರಗೌಡಗೂ ಆಘಾತ ನೀಡಿದೆ.