ಇಂದು ದರ್ಶನ್‌ `ಕ್ರಾಂತಿ’ ಸಿನಿಮಾ ತೆರೆಗೆ

ಕನ್ನಡದಲ್ಲಿ ಇಂದು ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಮೊದಲನೆಯದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಹಾಗೂ ರಚಿತಾ ರಾಮ್‌ ಅಭಿನಯದ ಬಹಳ ಅದ್ದೂರಿ ಚಿತ್ರ ‘ಕ್ರಾಂತಿ’ ಪ್ರೇಕ್ಷಕರ ಮುಂದೆ ಬರುತ್ತಿದೆ. ಮೀಡಿಯಾ ಹೌಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ…

kranti movie

ಕನ್ನಡದಲ್ಲಿ ಇಂದು ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಮೊದಲನೆಯದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಹಾಗೂ ರಚಿತಾ ರಾಮ್‌ ಅಭಿನಯದ ಬಹಳ ಅದ್ದೂರಿ ಚಿತ್ರ ‘ಕ್ರಾಂತಿ’ ಪ್ರೇಕ್ಷಕರ ಮುಂದೆ ಬರುತ್ತಿದೆ.

ಮೀಡಿಯಾ ಹೌಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಕ್ರಾಂತಿ’ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸಿದ್ದಾರೆ, ಹಾಗೆಯೇ, ತಬಲ ನಾಣಿ, ಕುರಿ ಪ್ರತಾಪ್‌, ಸಂಭ್ರಮಶ್ರೀ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿರುವ ಪ್ರಕಾಶ್‌ ಕುಮಾರ್‌ ನಿರ್ದೇಶನದ ಕಾಮಿಡಿ ಸಿನಿಮಾ ‘RC ಬ್ರದರ್ಸ್‌’ ಕೂಡ ರಿಲೀಸ್‌ ಆಗುತ್ತಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.