ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದೆ ಎಂದ ಸ್ಟಾರ್ ನಟಿ; ಕಾರಣವೇನು ಗೊತ್ತೇ?

ಖಿನ್ನತೆಗೆ ಒಳಗಾಗಿ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಅನಿಸುತ್ತಿತ್ತು ಎಂದು ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹೇಳಿದ್ದಾರೆ. ಹೌದು, ಈ ಕುರಿತು ಮಾತನಾಡಿರುವ ನಟಿ ದೀಪಿಕಾ ಪಡುಕೋಣೆ, ವಿನಾಕಾರಣ ಅಳುತ್ತಿದ್ದೆ. ಒತ್ತಡದಿಂದ ಪಾರಾಗಲು…

ಖಿನ್ನತೆಗೆ ಒಳಗಾಗಿ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಅನಿಸುತ್ತಿತ್ತು ಎಂದು ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹೇಳಿದ್ದಾರೆ.

ಹೌದು, ಈ ಕುರಿತು ಮಾತನಾಡಿರುವ ನಟಿ ದೀಪಿಕಾ ಪಡುಕೋಣೆ, ವಿನಾಕಾರಣ ಅಳುತ್ತಿದ್ದೆ. ಒತ್ತಡದಿಂದ ಪಾರಾಗಲು ನಾನು ಯಾವಾಗಲೂ ಮಲಗಲು ಪ್ರಯತ್ನಿಸುತ್ತೇನೆ. ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದೆ. ಖಿನ್ನತೆಯ ಸಮಯದಲ್ಲಿ ನನ್ನ ತಾಯಿ ನನಗೆ ತುಂಬಾ ಬೆಂಬಲ ನೀಡುತ್ತಿದ್ದರು ಎಂದು ಹೇಳಿದ್ದಾರೆ.

ಇನ್ನು, ಒತ್ತಡದಿಂದ ಬಳಲುತ್ತಿರುವವರಿಗಾಗಿ ನಟಿ ದೀಪಿಕಾ ಪಡುಕೋಣೆ ‘ಲೈವ್‌, ಲವ್‌, ಲಾಫ್‌” ಎಂಬ ಫೌಂಡೇಶನ್ ನಡೆಸುತ್ತಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.