Dhanush Aishwarya divorce: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ಸ್ಟಾರ್ ದಂಪತಿ; ಧನುಷ್ & ಐಶ್ವರ್ಯಾ ದಾಂಪತ್ಯ ಜೀವನ ಅಂತ್ಯ..?

Dhanush Aishwarya divorce: ತಮಿಳು ಸ್ಟಾರ್ ದಂಪತಿ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಓದಿ: ಯಾರಿಗೆ ಲಾಭ- ಯಾರಿಗೆ ನಷ್ಟ? ಅವಿವಾಹಿತರಿಗೆ ಇಂದು…

Dhanush Aishwarya divorce

Dhanush Aishwarya divorce: ತಮಿಳು ಸ್ಟಾರ್ ದಂಪತಿ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನು ಓದಿ: ಯಾರಿಗೆ ಲಾಭ- ಯಾರಿಗೆ ನಷ್ಟ? ಅವಿವಾಹಿತರಿಗೆ ಇಂದು ಮಾಂಗಲ್ಯ ಭಾಗ್ಯ ಕೂಡಿ ಬರಲಿದೆ

ಹೌದು, ಎರಡು ವರ್ಷಗಳ ಹಿಂದೆ ಕಾಲಿವುಡ್ ಹೀರೋ ಧನುಷ್ ಮತ್ತು ರಜನಿಕಾಂತ್ ಪುತ್ರಿ ಹಾಗೂ ನಿರ್ದೇಶಕಿ ಐಶ್ವರ್ಯ ರಜನಿಕಾಂತ್ ತಮ್ಮ ಅಗಲಿಕೆಯನ್ನು ಘೋಷಿಸಿದ್ದು ಗೊತ್ತೇ ಇದೆ. ಆದರೆ ಇತ್ತೀಚೆಗೆ ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಧನುಷ್ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

Vijayaprabha Mobile App free

ಇದನ್ನು ಓದಿ: ಅಮವಾಸ್ಯೆ ದಿನವಾದ ಇಂದೇ ಸೂರ್ಯಗ್ರಹಣ: ಈ ರಾಶಿಯವರಿಗೆ ಅದೃಷ್ಟ, ಈ ರಾಶಿಯವರಿಗೆ ಭಾರೀ ಪರಿಣಾಮ..!

ಇಬ್ಬರು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ-ಸೆ.13(B) ಅಡಿ ಅವರು ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2022ರ ಜನವರಿಯಲ್ಲಿ ಇಬ್ಬರೂ ಬೇರೆಯಾಗುವ ನಿರ್ಧಾರವನ್ನು ಪ್ರಕಟಿಸಿದರು. ಆ ಸಮಯದಲ್ಲಿ ಘೋಷಣೆಯು ಅವರ ಅಭಿಮಾನಿಗಳಿಗೆ ಭಾರೀ ಆಘಾತವನ್ನುಂಟು ಮಾಡಿತು. ಇದೀಗ ಒಂದೂವರೆ ವರ್ಷದ ಬಳಿಕ ಪರಸ್ಪರ ವಿಚ್ಛೇದನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.